Chikkamagaluru: ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದ ಮೂಡಿಗೆರೆ ಬಿಜೆಪಿ ಅಭ್ಯರ್ಥಿ
ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲೇ...
Team Udayavani, Apr 15, 2023, 1:19 PM IST
ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.
ತನ್ನ ಕಾರ್ಯಕರ್ತರ ಜೊತೆ ದತ್ತಪೀಠಕ್ಕೆ ಭೇಟಿ ನೀಡಿದ ದೀಪಕ್ ದೊಡ್ಡಯ್ಯ ಅವರು ಚುನಾವಣೆ ಪ್ರಚಾರಕ್ಕೂ ಮುನ್ನ ದತ್ತಾತ್ರೇಯ ಪಾದುಕೆ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ದತ್ತಪೀಠದ ಅಭಿವೃದ್ಧಿಗೆ ಸದಾ ಸಿದ್ದ ಇರುತ್ತೇನೆ. ಹತ್ತಾರು ವರ್ಷದ ಹೋರಾಟದ ಫಲವಾಗಿ ಪೀಠಕ್ಕೆ ಹಿಂದೂ ಅರ್ಚಕರ ನೇಮಕ ಆಗಿದೆ.
ಮೂಡಿಗೆರೆ ಕ್ಷೇತ್ರದಿಂದ ಆಯ್ಕೆ ಆಗಿ ಬರಲು ದತ್ತಾತ್ರೇಯ ಆಶೀರ್ವಾದ ಮಾಡುತ್ತಾರೆ. ವಿಜಯದ ನಂತರ ನನ್ನ ಮೊದಲ ಪೂಜೆ ದತ್ತಪೀಠದಲ್ಲಿ ನಡೆಯಲಿದೆ.
ಹಾಲಿ ಶಾಸಕ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ತಪ್ಪಿಸಿ ದೀಪಕ್ ದೊಡ್ಡಯ್ಯಗೆ ಬಿಜೆಪಿ ಟಿಕೆಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ
CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Mangaluru: ರಾಷ್ಟ್ರೀಯ ಸ್ಟಾಂಡಪ್ ಪ್ಯಾಡ್ಲಿಂಗ್: ರಾಜ್ಯಕ್ಕೆ 7 ಪದಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.