ಹೊಗೆ ಶೂನ್ಯತೆಗಾಗಿ ಶ್ರಮಿಸೋಣ: ಜಿ-7 ರಾಷ್ಟ್ರಗಳ ಸಭೆಯಲ್ಲಿ ಸಚಿವ ಭೂಪೇಂದ್ರ ಯಾದವ್
Team Udayavani, Apr 16, 2023, 7:40 AM IST
ನವದೆಹಲಿ: ಜಾಗತಿಕ ಹವಾಮಾನ ಬದಲಾವಣೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೊರಸೂಸುವಿಕೆ ಕಡಿತಗೊಳಿಸುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಮುಂದುವರಿದ ರಾಷ್ಟ್ರಗಳಿಗೆ ಭಾರತ ಸಲಹೆ ನೀಡಿದೆ.
ಹವಾಮಾನ, ಇಂಧನ, ಪರಿಸರ ಕಾಳಜಿ ಕುರಿತು ಜಪಾನ್‌ನಲ್ಲಿ ನಡೆಯುತ್ತಿರುವ ಜಿ-7 ರಾಷ್ಟ್ರಗಳ ಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿರುವ ಅವರು,”2025ರ ವೇಳೆಗೆ ಜಾಗತಿಕವಾಗಿ ಶೂನ್ಯ ಹೊಗೆ ಹೊರಸೂಸುವಿಕೆಯನ್ನು ಸಾಧಿಸಲು ಎಲ್ಲ ರಾಷ್ಟ್ರಗಳು ಮತ್ತಷ್ಟು ಪ್ರಯತ್ನ ಹೆಚ್ಚಿಸುವ ಅಗತ್ಯವಿದೆ. ಆದರೆ, ಈಗಾಗಲೇ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ವಹಿಸಿದರೆ, ಭಾರತದಂಥ ಮುಂದುವರಿಯುತ್ತಿರುವ ರಾಷ್ಟ್ರಗಳು ತಮ್ಮ ಜನರಿಗೆ ಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಾಗುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.