ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಇಲ್ಲ… ಶೆಟ್ಟರ್‌ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಿದ್ದು


Team Udayavani, Apr 16, 2023, 7:50 AM IST

ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಇಲ್ಲ… ಶೆಟ್ಟರ್‌ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಿದ್ದು

ಬೆಳಗಾವಿ: ಬಿಜೆಪಿ ಯಾವತ್ತೂ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌. ಈಶ್ವರಪ್ಪ ಈಗ ಮೂಲೆಗುಂಪಾಗಿದ್ದಾರೆ. ಜಗದೀಶ ಶೆಟ್ಟರ್‌ ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಹಿರಿಯರಿಗೆ ಗೌರವ ಇಲ್ಲ. ಇದೇ ಕಾರಣದಿಂದ ಶೆಟ್ಟರ್‌ ಸೇರಿದಂತೆ ಇತರರು ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದಾರೆ. ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ. ಜಗದೀಶ ಶೆಟ್ಟರ್‌ ಇದುವರೆಗೂ ನನ್ನ ಜತೆ ಮಾತನಾಡಿಲ್ಲ. ಒಂದು ವೇಳೆ ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ.

ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ ಕೊಡುತ್ತೇವೆ. ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಪರವಾಗಿ ಒಂದು ಮತವೂ ಇಲ್ಲ. ಅವನು ಹೊರಗಿನವನು. ನನಗೆ ಯಾವುದೇ ಭಯವಿಲ್ಲ. ಟಿಕೆಟ್‌ ಹಂಚಿಕೆ ಅನಂತರ ನಮ್ಮಲ್ಲಿ ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಾಗಿದ್ದವು. ಟಿಕೆಟ್‌ ಸಿಗದೇ ಇದ್ದವರ ಜತೆ ಮಾತುಕತೆ ಮಾಡಿದ್ದೇವೆ. ಅವರನ್ನು ಸಮಾಧಾನಪಡಿಸಿದ್ದೇವೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.