ವಂಚಕ ಮೆಹುಲ್ ಚೋಕ್ಸಿ ಗಡಿಪಾರಿಗೆ ತಡೆ
Team Udayavani, Apr 16, 2023, 7:55 AM IST
ರೊಜೊಹ್: ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ 13,000 ಕೋಟಿ ರೂ. ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ ಪರವಾಗಿ ಕೆರಿಬಿಯನ್ ನ್ಯಾಯಾಲಯ ತೀರ್ಪು ನೀಡಿದೆ.
ಅವರನ್ನು ಆ್ಯಂಟಿಗುವ ಮತ್ತು ಬಾರ್ಬುಡಾದಿಂದ ಗಡಿಪಾರು ಮಾಡು ವಂತಿಲ್ಲ ಎಂದು ಆದೇಶಿಸಿದೆ. 2021ರ ಮೇ 23 ಅಥವಾ ಅನಂತರ ಚೋಕ್ಸಿಯನ್ನು ಗಡಿ ಪಾರು ಮಾಡುವಂತೆ ಸ್ಥಳೀ ಯ ಆಡಳಿತ ಸೂಚಿಸಿತ್ತು. ಇದರ ವಿರುದ್ಧ ಚೋಕ್ಸಿ ಕೋರ್ಟ್ ಮೆಟ್ಟಿಲೇರಿದ್ದರು. “ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ, ಶಿಕ್ಷೆಗೆ ಗುರಿಗೊಳಪಡಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಅರ್ಜಿಯಲ್ಲಿ ಚೋಕ್ಸಿ ಉಲ್ಲೇಖೀಸಿದ್ದಾನೆ.
2018ರಲ್ಲಿ ಈತನ ವಿರುದ್ಧ ಸಿಬಿಐ ವಂಚನೆ ಆರೋಪ ದಾಖಲಿಸಿದೆ. 2018ರಲ್ಲಿ ಇಂಟರ್ಪೋಲ್ ಈತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಿದೆ. ಕೆಲವು ದಿನಗಳ ಹಿಂದೆ ರೆಡ್ ಕಾರ್ನರ್ ನೋಟಿಸ್ ಹಿಂಪಡೆ ಯಲಾಗಿತ್ತು. ಪುನಃ ಇದನ್ನು ಜಾರಿ ಮಾಡುವಂತೆ ಭಾರತ ಸರಕಾರ ಇಂಟರ್ಪೋಲ್ಗೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.