Sudan; ಸೇನಾ ಸಂಘರ್ಷ; 27 ಮಂದಿ ಮೃತ್ಯು; 170ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Apr 16, 2023, 9:46 AM IST
ಖಾರ್ಟೂಮ್ : ಆಫ್ರಿಕನ್ ರಾಷ್ಟ್ರ ಸುಡಾನ್ ನಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ರವಿವಾರ ಮುಂಜಾನೆ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. 170ಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಖಾರ್ಟೂಮ್ ನಲ್ಲಿರುವ ಅಧ್ಯಕ್ಷರ ನಿವಾಸ,ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳನ್ನು ಅರೆಸೇನಾ ಪಡೆ ವಶದಲ್ಲಿವೆ ಎಂದು ಘೋಷಿಸುತ್ತಿದ್ದಂತೆ ಸುಡಾನ್ ಸೇನೆ ಪಡೆ ದಾಳಿ ನಡೆಸಿದೆ. ಹೀಗಾಗಿ ಬಾಂಬ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಎರಡು ಸೇನಾಪಡೆ ದಾಳಿ ಮಾಡಿದ್ದರಿಂದ ಈ ಘರ್ಷಣೆ ನಡೆದಿದೆ.
ಖಾರ್ಟೂಮ್ ವಿಮಾನ ನಿಲ್ದಾಣದಲ್ಲಿ ಇಬ್ಬರು ಸೇರಿದಂತೆ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಮತ್ತು ಉಳಿದವರು ಸುಡಾನ್‌ನ ಇತರ ಭಾಗಗಳಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೇ 170ಕ್ಕೂ ಹೆಚ್ಚಿನ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
🇸🇩 All-out war scenes in Sudan with planes catching fire in Khartoum’s airport, captured by Rapid Support Forces (RSF), as passengers hide in waiting area fearing for their lives.
Saudi aircraft and a Ukrainian Boeing 737 allegedly engulfed in flames. pic.twitter.com/rSQDvfZ0fv
— George A. Hamalian (@gahamalian) April 16, 2023
ಸುಡಾನ್ ಸೇನೆಯ ನಾಯಕ ಅಬ್ದೆಲ್ ಫತ್ತಾಹ್ ಅಲ್-ಬುರ್ಹಾನ್ ಮತ್ತು ಅರೆಸೈನಿಕ ಕಮಾಂಡರ್ ಮೊಹಮ್ಮದ್ ಹಮ್ದಾನ್ ಡಾಗ್ಲೋ ನಡುವೆ ವಾರಗಳ ಹಿಂದೆ ಭಾರಿ ಉದ್ವಿಗ್ನತೆ ಸ್ಥಿತಿಯನ್ನು ಉಂಟಾಗಿತ್ತು. ಆದರೆ ಇದೀಗ ಈ ಉದ್ವಿಗ್ನತೆ ಹಿಂಸಾಚಾರವಾಗಿ ಸ್ಫೋಟಗೊಂಡಿದೆ.
Report of airstrikes by Sudan’s airforce against RSF targets in the capital Khartoum pic.twitter.com/LmUsryk9nz
— Faytuks News Δ (@Faytuks) April 15, 2023
ಸುಡಾನ್ನಲ್ಲಿ ನಡೆಯುತ್ತಿರುವ ಈ ದಾಳಿಯಿಂದ ಎಲ್ಲಾ ಭಾರತೀಯರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿತ್ತು. ಯಾರು ಮನೆಯಿಂದ ಹೊರಗೆ ಬರಬೇಡಿ, ಮನೆಯೊಳಗೆ ಇರಿ. ಯಾರು ಭಯಪಡುವ ಅವಶ್ಯಕತೆ ಇಲ್ಲ. ದಯವಿಟ್ಟು ಶಾಂತವಾಗಿರಿ, ಸೂಚನೆ ಬರುವವರೆಗೆ ಯಾರು ಮನೆಯಿಂದ ಹೊರಗಡೆ ಬರಬೇಡಿ ಎಂದು ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.