![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 16, 2023, 11:16 AM IST
ನವದೆಹಲಿ: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸೋದರ ಅಶ್ರಫ್ ಅಹ್ಮದ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಓವೈಸಿ, ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್‌ನ ಹತ್ಯೆಯು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲರಾಗಿದ್ದಾರೆ ಎಂಬುದನ್ನು ತೋರಿಸಲು ಪರಿಪೂರ್ಣ ಉದಾಹರಣೆಯಾಗಿದೆ ಎಂದು ಹೇಳಿದರು.
ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮದವರ ಸೋಗಿನಲ್ಲಿ ಬಂದ ಮೂವರು ಗುಂಡಿನ ದಾಳಿ ನಡೆಸಿ ಪೊಲೀಸರ ಸಮ್ಮುಖದಲ್ಲೇ ಹತ್ಯೆಗೈದಿದ್ದಾರೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Atiq and his brother were killed while in police custody and were handcuffed. Slogans of JSR were also raised. Their murder is a perfect example of Yogi’s big failure of law & order. Those celebrating encounter-raj are equally responsible for this murder.
— Asaduddin Owaisi (@asadowaisi) April 15, 2023
ಇನ್ನು ಪ್ರಯೋಗ್ ರಾಜ್ ನಲ್ಲಿ ಮುಂಜಾಗ್ರತ ಕ್ರಮವಾಗಿ ಪೊಲೀಸರ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯುಪಿಯ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.