IPL 2023 ಮೈದಾನದಲ್ಲೇ ಹೃತಿಕ್- ನಿತೀಶ್ ಜಗಳ; ವಾಂಖೆಡೆಯಲ್ಲಿ ಆಗಿದ್ದೇನು?
Team Udayavani, Apr 16, 2023, 7:07 PM IST
ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮುಖಾಮುಖಿಯಲ್ಲಿ ನಿತೀಶ್ ರಾಣಾ ಮತ್ತು ಹೃತಿಕ್ ಶೋಕೀನ್ ಮೈದಾನದಲ್ಲಿ ತೀವ್ರ ಜಗಳವಾಡಿದರು.
ಕೆಕೆಆರ್ ನಾಯಕ ರಾಣಾ ಅವರು ಶೋಕೀನ್ ಅವರ ಬೌಲಿಂಗ್ ನಲ್ಲಿ ಔಟಾದರು. ಬದಲಿ ಫೀಲ್ಡರ್ ರಮಣದೀಪ್ ಸಿಂಗ್ ಕ್ಯಾಚ್ ಪಡೆದರು. ಆದರೆ ಈ ವೇಳೆ ಬೌಲರ್ ಶೋಕೀನ್ ಅವರು ಕೆಕೆಆರ್ ನಾಯಕ ನಿತೀಶ್ ರಾಣಾಗೆ ಕೆಣಕಿದರು. ಅದು ಇಬ್ಬರು ಕ್ರಿಕೆಟಿಗರ ನಡುವೆ ಮಾತಿನ ಯುದ್ಧಕ್ಕೆ ಕಾರಣವಾಯಿತು.
ತಂಡದ ಸಹ ಆಟಗಾರರು ಮತ್ತು ಪಂದ್ಯದ ಅಂಪೈರ್ ಗಳು ಜಗಳ ತಡೆಯಲು ಮುಂದಾದರೂ ಇಬ್ಬರ ಮಾತಿನ ಯುದ್ದ ಮುಂದುವರಿದಿತ್ತು.
ಇದನ್ನೂ ಓದಿ:Chamarajanagar: ಸೋಮಣ್ಣ ಪರ ಕೆಲಸ ಮಾಡುತ್ತೇನೆ ಎಂದ ಜಿ. ನಾಗಶ್ರೀ ಪ್ರತಾಪ್
ಈ ಬಾರಿಯ ಕೂಟದಲ್ಲಿ ಉತ್ತಮ ಫಾರ್ಮ್ ನಲ್ಲಿರುವ ನಿತೀಶ್ ರಾಣಾ ಅವರು ಇಂದಿನ ಪಂದ್ಯದಲ್ಲಿ ವಿಫಲರಾದರು. ಹತ್ತು ಎಸೆತ ಎದುರಿಸಿದ ರಾಣಾ ಐದು ರನ್ ಮಾಡಿ ಔಟಾದರು.
Nitish Rana fighting with Hrithik Shokeen. Garma Garmi In Ipl Match KKRvsMI .
Koi out hohaye to ismain gussa kya hona#nitishrana #IPL23 #kkrvsmi #BLACKPINKatCoachella #amici22 #AtiqueAhmed #MaskedSinger #BreakingNews #GrandNational2023 pic.twitter.com/snaMxOUd0q— Asif Ali (@AsifAli80990444) April 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.