BJP ಯಿಂದ ಹಿರಿಯರ ಕಡೆಗಣನೆ: ಎನ್.ವೈ. ಗೋಪಾಲಕೃಷ್ಣ
Team Udayavani, Apr 17, 2023, 6:07 AM IST
ನಾಯಕನಹಟ್ಟಿ: ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ, ಕೆ.ಎಸ್. ಈಶ್ವರಪ್ಪ ಅವರಂತಹ ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಅವರ ಸೇವೆಯನ್ನು ಗುರುತಿಸಿ ಗೌರವಿಸಲಿಲ್ಲ. ನಾನು ಮಾತ್ರ ಎಲ್ಲರಿಗಿಂತ ಮುಂಚಿತವಾಗಿ ಬಿಜೆಪಿ ತೊರೆದು ಕ್ಷೇತ್ರದ ಅಭಿವೃದ್ಧಿಗಾಗಿ ಮಾತೃಪಕ್ಷಕ್ಕೆ ಬಂದಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಗೋಪಾಲಕೃಷ್ಣ ಹೇಳಿದರು.
ನಗರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಘೋಷಣೆಗೆ ಮುನ್ನವೇ 8ರಿಂದ 9 ಶಾಸಕರು ಬಿಜೆಪಿ ಬಿಡಲು ಸಿದ್ಧರಿದ್ದರು. ನನ್ನೊಂದಿಗೆ ಇನ್ನೂ ಹಲವರಿಗೆ ಪಕ್ಷ ಬಿಡದಂತೆ ಹಲವಾರು ಅಮಿಷಗಳನ್ನು ಒಡ್ಡಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಕೋಟಿಗಟ್ಟಲೆ ಹಣ ನೀಡುವುದಾಗಿ ತಿಳಿಸಲಾಗಿತ್ತು. ಬಿಜೆಪಿ ಸಿದ್ಧಾಂತಗಳು ನನಗೆ ಒಪ್ಪಿಗೆಯಾಗಲಿಲ್ಲ. ಅಲ್ಲದೆ ನನ್ನ ಮಾನಸಿಕ ಸ್ಥಿತಿ ಬಿಜೆಪಿಯೊಂದಿಗೆ ಹೊಂದಾಣಿಕೆಯಾಗಲಿಲ್ಲ. ಉಳಿದ ಏಳು ಶಾಸಕರು ಕಾಂಗ್ರೆಸ್ ಸೇರುವ ನಿರ್ಧಾರದಿಂದ ಹಿಂದೆ ಸರಿದರು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.