Daily Horoscope : ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ, ಆರೋಗ್ಯದಲ್ಲಿ ಸುಧಾರಣೆ


Team Udayavani, Apr 17, 2023, 7:23 AM IST

1 Mondy

ಮೇಷ: ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುದಾರಿಕಾ ವಿಚಾರದಲ್ಲಿ ಆತುರತೆ ಮಾಡದೇ ತಾಳ್ಮೆ ಸಹನೆಯಿಂದ ವರ್ತಿಸಿ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದ ಅಗತ್ಯ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಉತ್ತಮ ವಾಕ್‌ ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.

ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃಸಂತೋಷ. ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.

ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾ ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ. ಬಂಧು ಮಿತ್ರರ ಭೇಟಿ ಸಹಕಾರ. ಗುರು ಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ, ಪ್ರೋತ್ಸಾಹ.

ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆ ಯಿಂದ ಪ್ರಗತಿ ಸಂಭವ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹ ಕಾರ. ಶಿಸ್ತುಬದ್ಧ ನಿಯಮ ಗಳಲ್ಲಿ ಹೆಚ್ಚಿದ ಆಸಕ್ತಿ.

ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ನೂತನ ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ.

ಮೀನ: ದೀರ್ಘ‌ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದಭೋìಚಿತ ಆಲೋಚನೆ ಉಪಾಯದಿಂದ ಕಾರ್ಯ ಸಫ‌ಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.