Mangaluru ಅದ್ದೂರಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ ವೇದವ್ಯಾಸ ಕಾಮತ್
Team Udayavani, Apr 17, 2023, 4:02 PM IST
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿಯಲ್ಲಿ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಅಪಾರ ಸಂಖ್ಯೆ ಯಲ್ಲಿ ಅಪಾರ ಸಂಖ್ಯೆಯ ನಾಯಕರು, ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಪಾಲಿಕೆ ಕಚೇರಿಗೆ ಆಗಮಿಸಿದರು.
ಇದಕ್ಕೂ ಮೊದಲು ಅವರು ನಗರದ ಕದ್ರಿ ಮಂಜುನಾಥ, ಮಂಗಳಾದೇವಿ, ರಥಬೀದಿಯ ವೆಂಕಟರಮಣ, ಬಜಿಲ ಕೇರಿಯ ಮುಖ್ಯಪ್ರಾಣ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕದ್ರೋಳಿ ಗೋಕರ್ಣನಾಥ ದೇವಾಲಯ ದಲ್ಲಿ ಪೂಜೆ ನೆರವೇರಿಸಿದರು.
ಮೆರವಣಿಗೆ ಹೊರಡುವ ಮೊದಲು ವಿವಿಧ ವಾರ್ಡ್ ಗಳ 100ಕ್ಕೂ ಹೆಚ್ಚು ದೇವಾಲಯಗಳಲ್ಲಿ ಪಕ್ಷದ ಪದಾಧಿಕಾರಿಗಳು ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ಸ್ವೀಕರಿಸಿದರು. ಮೇಯರ್ ಜಯಾನಂದ ಅಂಚನ್, ಪ್ರಮುಖರಾದ ರವಿಶಂಕರ್ ಮಿಜಾರು, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.