karnataka election: ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 5:13 PM IST
ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್. ನಿರಂಜನಕುಮಾರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಚುನಾವಣೆ ಅಧಿಕಾರಿ ಮಲ್ಲಿಕಾರ್ಜುನ ಅವರಿಗೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಶ್ರೀಕಂಠಪ್ಪ, ಎನ್.ಮಲ್ಲೇಶ್, ವಕೀಲ ಶಿವಣ್ಣ ಹಾಜರಿದ್ದರು.
ಅದ್ದೂರಿ ಮೆರವಣಿಗೆ
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಬೃಹತ್ ಮೆರವಣಿಗೆ ನಡೆಸುವ ಈ ವೇಳೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಶಕ್ತಿ ಪ್ರದರ್ಶನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.