Karnataka Election ಕಾಂಗ್ರೆಸ್ ಮುಕ್ತವಲ್ಲ,BJP ಮುಕ್ತ ರಾಜ್ಯ ಆಗುತ್ತಿದೆ:ಭೀಮಣ್ಣ‌ ಟಾಂಗ್

Team Udayavani, Apr 17, 2023, 5:56 PM IST

1-sdsadsad

ಶಿರಸಿ: ಈವರೆಗೆ ಬಿಜೆಪಿಗರು ಕಾಂಗ್ರೆಸ್ ಮುಕ್ತ ರಾಜ್ಯ, ದೇಶ ಮಾಡುವದಾಗಿ ಹೇಳುತ್ತಿದ್ದರು. ಆದರೆ, ಈಗಿನ ಸ್ಥಿತಿ‌ ನೋಡಿದರೆ ಬಿಜೆಪಿ‌ ಮುಕ್ತ ರಾಜ್ಯ ಆಗುತ್ತದೆ. ಜಗದೀಶ ಶೆಟ್ಟರ್ ಅವರಂಥ ಹಿರಿಯ ನಾಯಕರು ಕಾಂಗ್ರೆಸ್ ಸೇರಿದ್ದಾರೆ ಎಂದು ಕೆಪಿಸಿಸಿ ಪ್ರಮುಖ, ಶಿರಸಿ ಕ್ಷೇತ್ರದ ಅಭ್ಯರ್ಥಿ ಭೀಮಣ್ಣ ನಾಯ್ಕ ಪ್ರತಿಪಾದಿಸಿದರು.

ಅವರು ನಗರದಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆಗೂ ಮೊದಲು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಅಭಿವೃದ್ದಿ ಮಾತ್ರ ಮಂತ್ರವಾಗಿಸಿದ ಜಾತ್ಯಾತೀತ ಪಕ್ಷ ಕಾಂಗ್ರೆಸ್. ನಮ್ಮದು ಸ್ವಾರ್ಥದ ಪಾರ್ಟಿ ಅಲ್ಲ‌ ಎಂದರು.

ಶಿರಸಿ ಕ್ಷೇತ್ರದಲ್ಲಿ 30 ವರ್ಷ ಶಾಸಕರಾಗಿ ಅನುಭವ ಇರುವವರು ಮಾಡಿದ ಸಾಧನೆ ಏನು? ಸಿದ್ದಾಪುರ, ಶಿರಸಿ ವೃತ್ತಗಳಿಗೆ ಬೀದಿ ದೀಪ ಅಳವಡಿಸಿದರೆ ಮಾತ್ರ ಅಭಿವೃದ್ದಿಯಾ ಎಂದು ಸ್ಪೀಕರ್ ಕಾಗೇರಿ ಅವರನ್ನು ಕೇಳಿದ ಭೀಮಣ್ಣ, ಪ್ರತೀ ವರ್ಷ ಕೋಟಿ ಕೋಟಿ ಅನುದಾನ ತರುವ ಸಾಧ್ಯತೆ ಇದ್ದವರು ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ ಎಂದೂ ವಾಗ್ದಾಳಿ ಮಾಡಿದರು. ಕೊಟ್ಟ ಕೊನೆಯ ಹಳ್ಳಿಗೂ ಅಭಿವೃದ್ದಿ ಆದಾಗ ಮಾತ್ರ ಅಭಿವೃದ್ದಿ ಆಗಲಿದೆ.ಹಳ್ಳಿಗಳಲ್ಲಿ ಬಡವರ ಕಷ್ಟ ನೀಗಿಲ್ಲ ಎಂದರು.

ಈ ವೇಳೆ ಹೋರಾಟಗಾರ ಎ.ರವೀಂದ್ರ ನಾಯ್ಕ, ವಸಂತ ನಾಯ್ಕ, ದೀಪಕ ದೊಡ್ಡೂರು, ಜಗದೀಶ ಗೌಡ ಇತರರು ಇದ್ದರು.

ಟಾಪ್ ನ್ಯೂಸ್

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.