Pakistan; ದೈವ ನಿಂದನೆ ಆರೋಪ: ಚೀನ ಪ್ರಜೆ ಬಂಧನ
Team Udayavani, Apr 18, 2023, 6:40 AM IST
ಇಸ್ಲಾಮಾಬಾದ್: ದೈವ ನಿಂದನೆ ಆರೋಪದಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಿಸ್ತಾನ್ ಜಿಲ್ಲೆಯ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಚೀನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಚೀನ ಗೆಝೌಬಾ ಗ್ರೂಪ್ ಕಂಪನಿಯ ಉದ್ಯೋಗಿ ದಸು ಜಲವಿದ್ಯುತ್ ಯೋಜನೆಯಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ದೈವ ನಿಂದನೆ ಮಾಡಿದ್ದಾರೆಂದು ಆರೋಪಿಸಿ ನೂರಾರು ನಾಗರಿಕರು ಕಚೇರಿ ಎದುರು ಜಮಾಯಿಸಿದ್ದರು. ಪರಿಸ್ಥಿತಿ ಕೈಮೀರುವುದನ್ನು ತಡೆಯವು ಪೊಲೀಸರು ಎಂಜಿಯರ್ನನ್ನು ಬಂಧಿಸಿದ್ದಾರೆ. ರಂಜಾನ್ನ ಪವಿತ್ರ ಮಾಸದಲ್ಲಿ ಈ ರೀತಿಯ ದೈವ ನಿಂದನೆ ಅಲ್ಲಿನ ಜನರನ್ನು ಮತ್ತಷ್ಟು ಕೆರಳಿಸಿದೆ. ಚೀನಾ ಪ್ರಜೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಲವೆಡೆ ಪ್ರತಿಭಟನೆಗಳು ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.