ಮಂಗಳೂರು: ಅಪಾರ್ಟ್ಮೆಂಟ್ನಿಂದ ಬಿದ್ದು ಕಾರ್ಮಿಕ ಸಾವು
Team Udayavani, Apr 18, 2023, 7:00 AM IST
ಮಂಗಳೂರು: ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್ ಕೊಂಚಾಡಿಯಲ್ಲಿ ಸಂಭವಿಸಿದೆ.
ಜಿತೇಂದ್ರ (44) ಮೃತಪಟ್ಟವರು. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್ ಅಮೀನ್ ಅವರೊಂದಿಗೆ ಹಳೆಯ ಫೈಬರ್ಶಿàಟ್ ಬದಲಿ ಮಾಡುವ, ಕಬ್ಬಿನದ ಶೀಟ್ಗಳಿಗೆ ಸೂð ಅಳವಡಿಸುವ ಕೆಲಸ ಮಾಡುತ್ತಿದ್ದರು.
ಶನಿವಾರ ಕೆಲಸ ಮಾಡುತ್ತಿದ್ದಾಗ ಮಧ್ಯಾಹ್ನ ಕೆಳಗೆ ಬಿದ್ದಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಸರಕಾರಿ ವೆನಾÉಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಜಿತೇಂದ್ರ ಮೃತಪಟ್ಟಿದ್ದರು. ಘಟನೆಗೆ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಕಾವೂರು ಪೊಲೀಸರಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.