Karnataka election ಬಳಿಕ ಬೊಮ್ಮಾಯಿಗೂ ಶಟ್ಟರ್, ಸವದಿ ಪರಿಸ್ಥಿತಿ :ಎಂ.ಬಿ.ಪಾಟೀಲ್
ಲಿಂಗಾಯತ ನಾಯಕರನ್ನ ವ್ಯವಸ್ಥಿತವಾಗಿ ಮುಗಿಸಲಾಗುತ್ತಿದೆ....
Team Udayavani, Apr 17, 2023, 10:54 PM IST
ವಿಜಯಪುರ: ವಿಧಾನಸಭೆ ಮತದಾನ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಪರಿಸ್ಥಿತಿ ಶಟ್ಟರ ಹಾಗೂ ಸವದಿ ಅವರಿಗೆ ಆದಂತೆ ರಾಜಕೀಯ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿರಿ ಅಧ್ಯಕ್ಷ ಎಂ.ಬಿ.ಪಾಟೀಲ ಭವಿಷ್ಯ ನುಡಿದಿದ್ದಾರೆ.
ಸೋಮವಾರ ತಮ್ಮ ತವರು ಕ್ಷೇತ್ರ ಬಬಲೇಶ್ವರದಲ್ಲಿ ನಾಮಪತರ ಸಲ್ಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಳಿಕ ಬೊಮ್ಮಾಯಿ ಅವರು ಮಾತ್ರವಲ್ಲ ಬಿಜೆಪಿ ಇತರೆ ನಾಯಕರ ಪರಿಸ್ಥಿತಿ ಎನಾಗಲಿದೆ ಅಂತಾ ನಿಮಗೂ ಗೊತ್ತಾಗಲಿದೆ ಎಂದು ಪತ್ರಕರ್ತರಿಗೆ ಹೇಳಿದರು.
ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ ಅವರಿಗಾದ ಪರಿಸ್ಥಿತಿ ಬೊಮ್ಮಾಯಿಗೆ ಆಗುತ್ತದೆ.ಬೇಕಾದರೆ ಬರೆದಿಟ್ಟುಕೊಳ್ಳಿ,. ಚುನಾವಣೆ ಬಳಿಕ ಎಲ್ಲರಿಗೂ ಗೊತ್ತಾಗುತ್ತದೆ ಎಂದರು.
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನ ಸೈಡಲೈನ್ ಮಾಡಲಾಗುತ್ತಿದೆ ಮೊದಲು ಯಡಿಯೂರಪ್ಪ ಅವರಿಂದ ಅಧಿಕಾರ ಕಸಿದುಕೊಂಡ ಬಿಜೆಪಿ ಹೈಕಮಾಂಡ್ ಬಳಿಕ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಅವರನ್ನು ಮೂಲೆಗುಂಪು ಮಾಡಿದ್ದಾರೆ ಚುನಾವಣೆ ಬಳಿಕ ಬೊಮ್ಮಾಯಿ ಅವರಿಗೂ ಇದೇ ಪರಿಸ್ಥಿತಿ ಬರುವುದು ಖಚಿತ ಎಂದರು.
ಬಿಜೆಪಿ ಹೈಕಮಾಂಡ ನಾಯಕರ ಹಿಡನ್ ಅಜಂಡಾ ಬೇರೆಯೇ ಇದೆ.ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದಂತೆ ಬಿಜೆಪಿ ಹಿಡನ್ ಅಜೆಂಡಾ ಬೇರೆ ಇದೆ. ಲಿಂಗಾಯತ ನಾಯಕರನ್ನ ವ್ಯವಸ್ಥಿತವಾಗಿ ಮುಗಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ನಾಯಕರು ಬಂದಿರೋದು ಪ್ಲಸ್ ಪಾಯಿಂಟ್ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.