ಕರಾವಳಿಯಲ್ಲಿ ಮಳೆ ಸಾಧ್ಯತೆ
Team Udayavani, Apr 18, 2023, 6:45 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಉರಿ ಸೆಕೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ. 20 ಮತ್ತು 21 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.
ದ.ಕ. ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿತ್ತು. ಬೆಳಗ್ಗಿನ ವೇಳೆ ಮೋಡದ ವಾತಾವರಣ ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 35.3 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚಿತ್ತು. 27.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.