ಮೂಡುಬಿದಿರೆ: ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆತ್ಮಹತ್ಯೆ
Team Udayavani, Apr 18, 2023, 6:55 AM IST
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾಘು ಕೋಟ್ಯಾನ್ ಸಂಪಿಗೆ ಅವರು ಸೋಮವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ತನ್ನ ಮನೆ ಹಿಂಬದಿಯ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಅವರು, ಕೆಲವು ಸಮಯಗಳಿಂದ ಆರ್ಥಿಕ ಸಮಸ್ಯೆಗೊಳಗಾಗಿದ್ದರೆಂದು ತಿಳಿದುಬಂದಿದೆ.
ಸಣ್ಣ ಮಟ್ಟಿನ ಗುತ್ತಿಗೆದಾರರಾಗಿ, ಸಮಾಜಮುಖೀ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.