Madhya Pradesh National Park; ಓಬನ್ ಚೀತಾ ಶಿವಪುರಿ ಕಾಡಿನಲ್ಲಿ ಪತ್ತೆ
Team Udayavani, Apr 19, 2023, 6:50 AM IST
ಭೋಪಾಲ್: ಮಧ್ಯಪ್ರದೇಶದ ಶಿಯೋಪುರದ ಕುನೋ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ)ದಿಂದ ಹೊರಬಂದಿದ್ದ ಚೀತಾ ಓಬನ್, ನೆರೆಯ ಶಿವಪುರಿ ಜಿಲ್ಲೆಯ ಮಾಧವ ರಾಷ್ಟ್ರೀಯ ಉದ್ಯಾನವನ ಹೊಕ್ಕಿದೆ. ಅದೇ ಪ್ರದೇಶದಲ್ಲಿ ಇತ್ತೀಚೆಗಷ್ಟೇ ಎರಡು ಹುಲಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಕ-ಪಕ್ಕದ ಕಾಡುಗಳಿಗೆ ಚೀತಾಗಳು ಪ್ರವೇಶಿಸುವುದು ಸಹಜ ಪ್ರಕ್ರಿಯೆ ಹೀಗಾಗಿ ಅದನ್ನು ಹಿಂದಿರುಗಿಸುವ ಬಗ್ಗೆ ಈವರೆಗೆ ಯಾವುದೇ ಯೋಜನೆ ರೂಪಿಸಿಲ್ಲ.ಇದು ಎರಡನೇ ಬಾರಿಗೆ ಓಬನ್ ಉದ್ಯಾನವನದಿಂದ ಹೊರಬಂದಿದೆ. ಇದಕ್ಕೂ ಮೊದಲು ಶಿವಪುರಿ ಜಿಲ್ಲೆಯ ಬೈರದ್ ಎನ್ನುವ ಪ್ರದೇಶಕ್ಕೆ ತೆರಳಿತ್ತು. ಅಲ್ಲಿಂದ ಮರಳಿ ಕರೆತಂದು, ಕೆಎನ್‌ಪಿಗೆ ಬಿಡಲಾಗಿತ್ತು. ಈಗ ಮತ್ತೆ ಮಾಧವ ರಾಷ್ಟ್ರೀಯ ಉದ್ಯಾನವನಕ್ಕೆ ತೆರಳಿದೆ ಎಂದಿದ್ದಾರೆ.
ನಮೀಬಿಯಾದಿಂದ ಭಾರತಕ್ಕೆ ತಂದಿರುವ ಚೀತಾಗಳ ಪೈಕಿ, ಓಬನ್ ಕೂಡ ಒಂದಾಗಿದ್ದು, ಇದು ವರ್ಷ ವಯಸ್ಸಿನದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.