ಮಣಿಪಾಲ್‌ ಹಾಸ್ಪಿಟಲ್ಸ್‌- ಸ್ಕಾಟ್ಲೆಂಡ್‌ನ‌ ಕ್ವೀನ್‌ ಎಲಿಜಬೆತ್‌ ವಿ.ವಿ. ಒಪ್ಪಂದ

Team Udayavani, Apr 19, 2023, 6:20 AM IST

ಮಣಿಪಾಲ್‌ ಹಾಸ್ಪಿಟಲ್ಸ್‌- ಸ್ಕಾಟ್ಲೆಂಡ್‌ನ‌ ಕ್ವೀನ್‌ ಎಲಿಜಬೆತ್‌ ವಿ.ವಿ. ಒಪ್ಪಂದ

ಬೆಂಗಳೂರು: ದೇಶದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸೇವಾ ಪೂರೈಕೆದಾರ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್‌ ಹಾಸ್ಪಿಟಲ್ಸ್ ಸ್ಕಾಟ್ಲೆಂಡ್‌ನ‌ ಕ್ವೀನ್‌ ಎಲಿಜಬೆತ್‌ ಯೂನಿವರ್ಸಿಟಿ ಆಸ್ಪತ್ರೆನೊಂದಿಗೆ ಪಾಲುದಾರಿಕೆ ಪ್ರಕಟಿಸಿದೆ.

ಮಣಿಪಾಲ್‌ ಆಸ್ಪತ್ರೆಯ ಅಧ್ಯಕ್ಷ ಡಾ| ಎಚ್‌. ಸುದರ್ಶನ್‌ ಬಲ್ಲಾಳ್, ಹಳೆಯ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಯ ಇಂಟರ್‌ವೆಲ್‌ನ ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ| ರೆಡ್ಡಿ ಪ್ರಸಾದ್‌ ಯಾದವಲಿ, ಕ್ವೀನ್‌ ಎಲಿಜಬೆತ್‌ ವಿಶ್ವವಿದ್ಯಾನಿಲಯ ಹಾಸ್ಪಿಟಲ್‌ ಇಂಟರ್ವೆಲ್‌ನ ರೇಡಿಯಾಲಜಿ ವಿಭಾಗದ ಸಲಹಾತಜ್ಞ ಡಾ| ರಾಮ್‌ ಸುಂದರ್‌ ಕಸ್ತೂರಿ ಸಮ್ಮುಖದಲ್ಲಿ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಕೌಶಲ ವಿಸ್ತರಣೆಗೆ ಸಹಕಾರಿ
ಡಾ| ಸುದರ್ಶನ್‌ ಬಲ್ಲಾಳ್ ಮಾತನಾಡಿ, ರೋಗನಿರ್ಣಯ, ಹಸ್ತಕ್ಷೇಪಾತ್ಮಕ ಚಿಕಿತ್ಸೆಯಲ್ಲಿ ಕೌಶಲಗಳನ್ನು ವಿಸ್ತರಿಸಿಕೊಳ್ಳಲು ಈ ಪಾಲುದಾರಿಕೆ ಸಹಕಾರಿ. ಜಾಗತಿಕ ಪರಿಣಿತರಿಂದ ಕಲಿತುಕೊಳ್ಳಲು ವಿಕಿರಣಶಾಸ್ತ್ರ ತಜ್ಞರಿಗೆ ಹಿಂದೆಂದೂ ಇಲ್ಲದ ಅವಕಾಶವನ್ನು ಈ ಸಹಭಾಗಿತ್ವ ಪೂರೈಸಲಿದೆ. ಈ ಪಾಲುದಾರಿಕೆ ನಮ್ಮ ವೈದ್ಯರು ಮತ್ತು ರೋಗಿಗಳಿಗೆ ಮಾತ್ರ ಲಾಭದಾಯಕವಾಗಿರುವುದಲ್ಲದೇ, ದೇಶದಲ್ಲಿ ವಿಶೇಷ ವಿಭಾಗವಾಗಿ ಉನ್ನತೀಕರಿಸಲು ಸಹ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮಗಿದೆ. ಕ್ವೀನ್‌ ಎಲಿಜಬೆತ್‌ ವಿ.ವಿ. ಆಸ್ಪತ್ರೆಯು ಅತ್ಯಾಧುನಿಕ ಅತ್ಯುನ್ನತ ಮಟ್ಟದ ಆರೈಕೆ ಕೇಂದ್ರವಾಗಿದೆ ಎಂದರು.

ಹೆಚ್ಚಿನ ಶೈಕ್ಷಣಿಕ ಅವಕಾಶ
ಈ ಪಾಲುದಾರಿಕೆಯಿಂದ ವಿಕಿರಣಶಾಸ್ತ್ರ ತಜ್ಞರಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳು ಸಿಗಲಿವೆ. ಇದರಿಂದ ಈ ತಜ್ಞರು ಉನ್ನತ ತಂತ್ರಗಳು ಮತ್ತು ಉನ್ನತ ಹಂತದ ವೈದ್ಯಕೀಯ ಕಾರ್ಯ ವಿಧಾನಗಳ ಬಗ್ಗೆ ಕಲಿಯಲು ಸಹಾಯವಾಗಲಿದೆ. ಇದೇ ರೀತಿಯಲ್ಲಿ ಗ್ಲಾಸ್ಕೋನ ಕ್ಯೂಇಯುಎಚ್‌ನಲ್ಲಿ ತರಬೇತಿ ಪಡೆಯುತ್ತಿರುವವರು ಬೆಂಗಳೂರಿನ ಮಣಿಪಾಲ್‌ಆಸ್ಪತ್ರೆಯಲ್ಲಿ ವೈದ್ಯರು ಅಳವಡಿಸಿಕೊಳ್ಳುವ ನೂತನ ತಂತ್ರಗಳನ್ನು ಕಲಿತುಕೊಳ್ಳಲು ಸಾಧ್ಯವಾಗಲಿದೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.