Karnataka polls: ರಾಜೀನಾಮೆಗೂ ಮೊದಲೇ ಜೆಡಿಎಸ್ ಬಿಫಾರ್ಮ್ ಪಡೆದ ಆಯನೂರು ಮಂಜುನಾಥ್
Team Udayavani, Apr 19, 2023, 2:26 PM IST
ಶಿವಮೊಗ್ಗ: ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶಿವಮೊಗ್ಗ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇನ್ನು ಬಿಜೆಟ್ ಟಿಕೆಟ್ ಘೋಷಣೆ ಮಾಡಿಲ್ಲ. ಘೋಷಣೆಗೂ ಮೊದಲೇ ಆಯನೂರು ಮಂಜುನಾಥ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದು, ಇದೀಗ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚಿತ್ರದುರ್ಗದಲ್ಲಿ ಹೆಚ್.ಡಿಕೆ. ಅವರನ್ನು ಭೇಟಿಯಾಗಿ ಬಿಫಾರ್ಮ್ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಿಂದ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಸ್ಪರ್ಧಿಸಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.