![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 19, 2023, 4:55 PM IST
ಶಿರಸಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ಕಣ್ಣು ತಪ್ಪಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಶಿರಸಿ ನೆಹರು ನಗರದ ಯಾಸಿನ್ ಬಾಬಾಸಾಬ್ ಶೇಖ್ ಎನ್ನಲಾಗಿದೆ.
ಯಾಸಿನ್ ಕಳೆದ ಮಾರ್ಚ್ 28 ರಂದು ನಗರದ ಕಸ್ತೂರ್ಬಾ ನಗರದಲ್ಲಿರುವ ಅಟೊ ಚಾಲಕನೋರ್ವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ 30 ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟು 7.35 ಲಕ್ಷ ರೂ ಚಿನ್ನಾಭರಣ ಕಳ್ಳತನಮಾಡಿ ತಲೆಮರೆಸಿಕೊಂಡಿದ್ದ. ಘಟನೆಗೆ ಸಂಬಂಧಿಸಿ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಆರೋಪಿಯಿಂದ 30 ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟೂ 7.35 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಉಪಾಧೀಕ್ಷಕ ಗಣೇಶ ಕೆ ಎಲ್ ಮಾರ್ಗದರ್ಶನ, ವೃತ್ರ ನಿರೀಕ್ಷಕ ಮಂಜುನಾಥ ನಾಯಕ್ ನೇತ್ರತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಮಾರ್ಕೆಟ್ ಪಿಎಸ್ ಐ ಭೀಮಾಶಂಕರ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ: Haveri: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ಮಾತೆಯ ಸೇವೆ ಮಾಡಲಿದೆ: ಸಿಎಂ ಬೊಮ್ಮಾಯಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.