Congress ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಶೆಟ್ಟರ್, ನಟಿ ರಮ್ಯಾ, ಸಾಧು ಕೋಕಿಲ
Team Udayavani, Apr 19, 2023, 4:55 PM IST
ಬೆಂಗಳೂರು : ಕಾಂಗ್ರೆಸ್ ವಿಧಾನಸಭಾ ಚುನಾವಣ ಪ್ರಚಾರಕ್ಕೆ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಖ್ಯಾತ ನಟಿ, ಮಾಜಿ ಕಾಂಗ್ರೆಸ್ ಸಂಸದೆ ರಮ್ಯಾ, ಖ್ಯಾತ ನಟ ಸಾಧುಕೋಕಿಲ ಅವರು ಸೇರಿದ್ದಾರೆ.
40 ಮಂದಿಯ ಪಟ್ಟಿಯಲ್ಲಿ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವೇಣುಗೋಪಾಲ್ , ರಣದೀಪ್ ಸಿಂಗ್ ಸುರ್ಜೆವಾಲಾ, ಬಿ.ಕೆ.ಹರಿಪ್ರಸಾದ್, ಎಂಬಿ ಪಾಟೀಲ್, ಡಾ.ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಜೈರಾಮ್ ರಮೇಶ್, ಡಾ.ಎಂ.ವೀರಪ್ಪ ಮೊಯ್ಲಿ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್, ಡಿ.ಕೆ.ಸುರೇಶ್, ಜಿ.ಸಿ.ಚಂದ್ರಶೇಖರ್, ಸಯೀದ್ ನಾಸೀರ್ ಹುಸೇನ್, ಜಮೀರ್ ಅಹ್ಮದ್ ಖಾನ್, ಎಚ್.ಎಂ.ರೇವಣ್ಣ, ಉಮಾಶ್ರೀ, ಅಶೋಕ್ ಗೆಹಲೋಟ್, ಭೂಪೇಶ್ ಭಗೇಲ್, ಸುಖ್ವಿಂದರ್ ಸಿಂಗ್ ಸುಕ್ಕು, ಪಿ. ಚಿದಂಬರಂ, ಪೃಥ್ವಿರಾಜ್ ಚೌಹಾನ್, ಅಶೋಕ್ ಚೌಹಾನ್, ಶಶಿ ತರೂರ್, ರೇವಂತ್ ರೆಡ್ಡಿ, ರಮೇಶ್ ಚೆನ್ನತ್ತಿಲ, ಬಿ.ವಿ.ಶ್ರೀನಿವಾಸ್, ರಾಜ್ ಬಬ್ಬರ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್, ನಟಿ ರಮ್ಯಾ(ದಿವ್ಯ ಸ್ಪಂದನ), ಇಮ್ರಾನ್ ಪ್ರತಾಪ್ ಗಡಿ,ಕನ್ಹಯ್ಯ ಕುಮಾರ್, ರೂಪಾ ಶಶಿಧರ್, ಖ್ಯಾತ ನಟ ಸಾಧುಕೋಕಿಲ ಅವರು ಸ್ಟಾರ್ ಪ್ರಚಾರಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.