Congress ಹೈಕಮಾಂಡ್ ಆದೇಶವೇ ಅಂತಿಮ: ಸ್ಪರ್ಧೆ ಮಾಡೋಲ್ಲ- ಉಮಾಶ್ರೀ ಸ್ಪಷ್ಟನೆ

Team Udayavani, Apr 19, 2023, 7:19 PM IST

umashree

ರಬಕವಿ-ಬನಹಟ್ಟಿ : ಇದೀಗ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ತೇರದಾಳ ಕ್ಷೇತ್ರದಿಂದ ಪಕ್ಷ ಅಥವಾ ಪಕ್ಷೇತರವಾಗಿಯೂ ಸ್ಪರ್ಧೆ ಮಾಡುವದಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ಸ್ಪಷ್ಟಪಡಿಸಿದರು.

ಅವರು ಬುಧವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದು ಕೊಣ್ಣೂರ ನಮ್ಮ ಪಕ್ಷದ ಅಭ್ಯರ್ಥಿ. ಪಕ್ಷದ ನಾಯಕಿಯಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದು ನನ್ನ ಕರ್ತವ್ಯವಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಮುಂದಿನ ದಿನಗಳಲ್ಲಿ ಪಕ್ಷದ ಇತರೆ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಸ್ತಿತ್ಯಾಂತರಗಳು ಮತ್ತು ಬದಲಾವಣೆಗಳು ಸಾಮಾನ್ಯ ಎಂದು ಉಮಾಶ್ರೀ ತಿಳಿಸಿದರು.

ಇದನ್ನೂ ಓದಿ: ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ವರಿಷ್ಠರು ಪಕ್ಷದ ಪರವಾಗಿ ಸಿದ್ದು ಕೊಣ್ಣೂರ ಅವರಿಗೆ ಬಿ ಫಾರ್ಮ್ ನೀಡಿದೆ. ಮೇಲಿನಿಂದ ಬಂದ ಆದೇಶದಂತೆ ಕ್ಷೇತ್ರದ ಎಲ್ಲ ಕಾರ್ಯಕರ್ತರೂ, ಮುಖಂಡರು ಸೇರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಇನ್ನೆರಡು ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಗೆಲ್ಲಿಸುವ ಕೆಲಸದಲ್ಲಿ ತೊಡಗುತ್ತೇವೆಂದು ಉಮಾಶ್ರೀ ತಿಳಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.