Election 10 ಲಕ್ಷ ಲೀ. ಮದ್ಯ,200 ಕೋಟಿ ರೂ. ದಾಟಿದ ಜಪ್ತಿ; ವ್ಯಾಪಕ ಕಟ್ಟೆಚ್ಚರ
Team Udayavani, Apr 19, 2023, 8:27 PM IST
ಬೆಂಗಳೂರು : ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದ ನಂತರ ಜಾರಿ ಸಂಸ್ಥೆಗಳು 10 ಲಕ್ಷ ಲೀಟರ್‌ಗೂ ಹೆಚ್ಚು ಮದ್ಯ ಸೇರಿ 200 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.
ವಶಪಡಿಸಿಕೊಂಡ 77 ಕೋಟಿರೂ.ನಗದು, ಮದ್ಯ ರೂ. 43 ಕೋಟಿ ರೂ ಮೌಲ್ಯದ್ದು,50 ಕೋಟಿ ರೂ.ಮೌಲ್ಯದ , ಚಿನ್ನ ಮತ್ತು ಬೆಳ್ಳಿ, 20 ಕೋಟಿ ರೂ. ಮೌಲ್ಯದ ಉಚಿತ ವಸ್ತುಗಳು. 15 ಕೋಟಿ ರೂ.ಗಳ ಡ್ರಗ್ಸ್/ಮಾದಕ ವಸ್ತುಗಳು ಸೇರಿ ಒಟ್ಟು 204 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.
ವಶಪಡಿಸಿಕೊಂಡದ್ದಕ್ಕೆ ಸಂಬಂಧಿಸಿದಂತೆ 1,629 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 10 ರ ವಿಧಾನಸಭಾ ಚುನಾವಣೆಯ ಘೋಷಣೆಯ ಮೊದಲು ಸುಮಾರು 58 ಕೋಟಿ ರೂ. (ಮಾರ್ಚ್ 9 ರಿಂದ ಮಾರ್ಚ್ 27 ) ವಶಪಡಿಸಿಕೊಂಡಿರುವುದನ್ನು ಗಮನಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.