ಪರಿಹಾರ ನೀಡದ ವಿಮಾ ಕಂಪೆನಿ ಆಸ್ತಿ ಮುಟ್ಟುಗೋಲಿಗೆ ಆದೇಶ
Team Udayavani, Apr 20, 2023, 5:25 AM IST
ಕುಂದಾಪುರ: ವಾಹನ ಅಪಘಾತವಾಗಿ ಪರಿಹಾರಕ್ಕಾಗಿ ನ್ಯಾಯಾಲಯಕ್ಕಾಗಿ ಅರ್ಜಿ ಸಲ್ಲಿಸಿ, ವಿಚಾರಣೆ ನಡೆಸಿದ ನ್ಯಾಯಾಯವು ಪರಿಹಾರ ನೀಡುವಂತೆ ಆದೇಶಿಸಿದ್ದರೂ, ಅದನ್ನು ಪಾವತಿಸದ ಓರಿಯೆಂಟಲ್ ಇನ್ಸುರೆನ್ಸ್ ವಿಮಾ ಕಂಪೆನಿಯ ಚರಾಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಕುಂದಾಪುರ ನ್ಯಾಯಾಲಯ ಆದೇಶಿಸಿದೆ.
2015ರ ಜ. 6ರಂದು ನಡೆದ ಅಪಘಾತದಲ್ಲಿ ಗುಲ್ವಾಡಿಯ ನಿವಾಸಿ ರವೀಂದ್ರ ಆಚಾರ್ಯ ಸಾವನ್ನಪ್ಪಿದ್ದರು. ವಿಮಾ ಪರಿಹಾರಕ್ಕಾಗಿ ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಾರಸುದಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯವು ಸಂತ್ರಸ್ತ ಕುಟುಂಬಕ್ಕೆ 26.66 ಲಕ್ಷ ರೂ. ಅನ್ನು ಶೇ.6 ರ ಬಡ್ಡಿ ಸಹಿತ ಪಾವತಿಸುವಂತೆ ಓರಿಯೆಂಟಲ್ ಇನ್ಸುರೆನ್ಸ್ ಕಂಪೆನಿಗೆ ಆದೇಶಿಸಿತ್ತು.
ಆದರೆ ಇನ್ಸುರೆನ್ಸ್ ಕಂಪೆನಿಯು ನಿಗದಿತ ಸಮಯದಲ್ಲಿ ಪರಿಹಾರ ಮೊತ್ತವನ್ನು ಪಾವತಿಸದೇ ಇರುವುದರಿಂದ ಕಂಪೆನಿಯ ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಅರ್ಜದಾರರ ಪರ ಕುಂದಾಪುರದ ವಕೀಲ ಹಂದಕುಂದ ಅಶೋಕ ಶೆಟ್ಟ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.