OTP ಪಡೆದು 2.24 ಲ.ರೂ. ವಂಚನೆ
Team Udayavani, Apr 20, 2023, 6:30 AM IST
ಮಂಗಳೂರು: ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ಒಟಿಪಿ ಪಡೆದು ವಂಚಿಸಿರುವ ಘಟನೆ ನಡೆದಿದೆ.
ದೂರುದಾರ ವ್ಯಕ್ತಿಗೆ ಜ. 11ರಂದು ಕರೆ ಮಾಡಿದ ವ್ಯಕ್ತಿ ತಾನು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ಕೆವೈಸಿ ಅಪ್ಡೇಟ್ಗೆ ಒಟಿಪಿ ಕೊಡಬೇಕೆಂದು ತಿಳಿಸಿದ. ದೂರುದಾರ ವ್ಯಕ್ತಿಗೆ ಮೆಸೇಜ್ ಕಳುಹಿಸಿದ. ದೂರುದಾರ ವ್ಯಕ್ತಿ ತನ್ನ ಮೊಬೈಲ್ಗೆ ಬಂದ ಒಟಿಪಿಯನ್ನು ಕರೆ ಮಾಡಿದ ವ್ಯಕ್ತಿಗೆ ನೀಡಿದ್ದಾರೆ. ಆ ಬಳಿಕ ದೂರುದಾರ ವ್ಯಕ್ತಿಯ ಖಾತೆಯಿಂದ ಹಂತ ಹಂತವಾಗಿ ಒಟ್ಟು 2,24,899 ರೂ. ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆಗೊಂಡಿದೆ. ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.