ಪಾರ್ಟ್ಟೈಂ ಜಾಬ್ ಆಮಿಷ: 4.96 ಲ.ರೂ. ವಂಚನೆ
Team Udayavani, Apr 20, 2023, 5:32 AM IST
ಮಂಗಳೂರು: ಪಾರ್ಟ್ ಟೈಂ ಉದ್ಯೋಗವಿದೆ ಎಂದು ಹೇಳಿ 4.96 ಲ.ರೂ. ವಂಚಿಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ದೂರುದಾರ ವ್ಯಕ್ತಿಯ ಟೆಲಿಗ್ರಾಮ್ ಖಾತೆಗೆ ಆನ್ಲೈನ್ನಲ್ಲಿ ಪಾರ್ಟ್ ಟೈಂ ಜಾಬ್ ಇದೆ ಎಂದು ಹೇಳಿ ಅಪರಿಚಿತನೋರ್ವ ವೆಬ್ಸೈಟ್ ಲಿಂಕ್ ಕಳುಹಿಸಿದ್ದ. ಅನಂತರ 9233424937 ಮತ್ತು 9501710027 ಸಂಖ್ಯೆಯಿಂದ ಕರೆ ಮಾಡಿದ್ದ. ಬಳಿಕ ಆತನ ಖಾತೆಯಿಂದ ದೂರುದಾರ ವ್ಯಕ್ತಿಯ ಖಾತೆಗೆ 872 ರೂ, 12,000 ರೂ.ಗಳನ್ನು ಕಳುಹಿಸಿದ್ದ. ಅನಂತರ ಟಾಸ್ಕ್ ಪೂರ್ಣಗೊಳಿಸುವ ಸಂಬಂಧವಾಗಿ ದೂರುದಾರ ವ್ಯಕ್ತಿಯಿಂದ 1 ಲ.ರೂ., 1.80 ಲ.ರೂ, 1.04 ಲ.ರೂ, 40,576 ರೂ. ಸೇರಿದಂತೆ ಒಟ್ಟು 4.96 ಲ.ರೂ.ಗಳನ್ನು ಅಪರಿಚಿತ ಆತನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.