ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ: ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹ

Team Udayavani, Apr 20, 2023, 6:05 AM IST

ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ: ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹ

ಬೆಳ್ತಂಗಡಿ: ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ ಮತ್ತು ಮದ್ಯಮುಕ್ತ ಕರ್ನಾಟಕ ನಿರ್ಮಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹಿಸುತ್ತಿದೆ ಎಂದು ಜನ ಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್‌ ವಿ. ಪಾಯ್ಸ್ ತಿಳಿಸಿದ್ದಾರೆ.

ಭಾರತೀಯ ರಾಜಕೀಯ ವ್ಯವಸ್ಥೆಯ ನೈತಿಕ ಅಧಃಪತನವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮದ್ಯಪಾನಾದಿ ದುಶ್ಚಟಗಳ ವ್ಯಾಪಕತೆಗೆ ಕಾರಣವಾಗಿದೆ. ಹೆಂಡ ಹಂಚದೆ, ಆಮಿಷಗಳಿಲ್ಲದೆ ಚುನಾವಣೆಯೇ ಇಲ್ಲ ಎಂಬಂತಹ ದುಸ್ಥಿತಿ ಉಂಟಾಗಿದೆ. ಚುನಾವಣೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮದ್ಯ ಹಂಚುವುದಿಲ್ಲ, ಆಮಿಷ ಒಡ್ಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜ್ಞಾವಂತ ನಾಗರಿಕರು ಮದ್ಯ ಮತ್ತು ಇತರ ಯಾವುದೇ ಆಮಿಷಕ್ಕೆ ಬಲಿಯಾಗಬಾರದೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಮನವಿ ಮಾಡಿದ್ದಾರೆ. ಹೆಂಡದ ಆಮಿಷವೊಡ್ಡಿ ಮತ ಪಡೆಯುವ ಪ್ರಯತ್ನ ನಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಲ್ಲಿ ತತ್‌ಕ್ಷಣ ಚುನಾವಣ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ, ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ.

ಪಾನಮುಕ್ತರ ನವಜೀವನ ಸಮಿತಿಗಳನ್ನು ಕಾವಲು ಸಮಿತಿಯಂತೆ ಕೆಲಸ ನಿರ್ವಹಿಸಲು ತರಬೇತಿ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರು ನಗರಗಳಲ್ಲಿ ಮದ್ಯಮುಕ್ತ ಮತದಾನ ಎಂಬ ಶೀರ್ಷಿಕೆಯಲ್ಲಿ ಬ್ಯಾನರ್‌ ಅಳವಡಿಸಿ ಜಾಗೃತಿ ಮೂಡಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.