ಏಪ್ರಿಲ್ 21ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ
Team Udayavani, Apr 20, 2023, 6:14 PM IST
ಬೆಂಗಳೂರು: 2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 21 (ಶುಕ್ರವಾರ) ಪ್ರಕಟವಾಗಲಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿದ್ದು, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ:ಮಂಗಳೂರು ದಕ್ಷಿಣ: ಅಪಾರ ಬೆಂಬಲಿಗರ ಸಾಥ್- ಕಾಂಗ್ರೆಸ್ ಅಭ್ಯರ್ಥಿ ಲೋಬೋ ನಾಮಪತ್ರ ಸಲ್ಲಿಕೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.