SCO: ಭಾರತಕ್ಕೆ ಬರಲಿದ್ದಾರೆ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾಲ್ ಭುಟ್ಟೋ
Team Udayavani, Apr 21, 2023, 7:50 AM IST
ನವದೆಹಲಿ: ಮುಂದಿನ ತಿಂಗಳ 4, 5ರಂದು ಪಣಜಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟದ (SCO) ಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಆಗಮಿಸುವುದು ಖಚಿತವಾಗಿದೆ. ಈ ಬಗ್ಗೆ ಅಲ್ಲಿನ ವಿದೇಶಾಂಗ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 2014 ಮೇ 26ಕ್ಕೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ವೇಳೆ ಅಂದಿನ ಪಾಕ್ ಪ್ರಧಾನಿ ನವಾಜ್ ಶರೀಫ್ ಭಾರತಕ್ಕೆ ಆಗಮಿಸಿದ್ದರು. ಒಕ್ಕೂಟದ ಸಭೆಗೆ ಬರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಬಿಲಾವಲ್ ಭುಟ್ಟೋಗೆ ಆಹ್ವಾನ ನೀಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ಬಾಂಧವ್ಯ ಹದಗೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.