ಪುತ್ರನಿಗೆ ಅನಾರೋಗ್ಯ: ನೊಂದ ತಂದೆ ಆತ್ಮಹತ್ಯೆಗೆ ಶರಣು
Team Udayavani, Apr 21, 2023, 6:25 AM IST
ಉಡುಪಿ: ಪುತ್ರನ ಅನಾರೋಗ್ಯದಿಂದ ನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸದಾನಂದ ಅಮೀನ್(54) ಆತ್ಮಹತ್ಯೆ ಮಾಡಿಕೊಂಡವರು. ಸಣ್ಣ ವಯಸ್ಸಿನಲ್ಲಿಯೇ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಕೃತಕ ಕಾಲುಗಳನ್ನು ಜೋಡಿಸಿಕೊಂಡಿದ್ದರು. ಜತೆಗೆ ಮಗನಿಗೆ ಅನಾರೋಗ್ಯ ಇದ್ದುದರಿಂದ ಜೀವನದಲ್ಲಿ ನೊಂದು ಎ. 20ರಂದು ಅಂಬಲಪಾಡಿಯ ವಾಸ್ತವ್ಯದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.