BJP ಸರಕಾರದಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ: ಶೆಟ್ಟರ್
Team Udayavani, Apr 21, 2023, 7:58 AM IST
ಹುಬ್ಬಳ್ಳಿ: ಬಿಜೆಪಿ ಸರಕಾರದಲ್ಲಿ ಶೇ.40 ಪರ್ಸಂಟೇಜ್ ಕಮಿಷನ್ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಭ್ರಷ್ಟಾಚಾರ ಇದ್ದದ್ದು ನಿಜ. ಆರೋಗ್ಯ ಇಲಾಖೆ ಕಾರ್ಯ ವೈಖರಿ ಕುರಿತು ಸದನದಲ್ಲಿ ಮಾತನಾಡುವಾಗ ಪ್ರಸ್ತಾವಿಸಿದ್ದೆ ಎಂದು ಜಗದೀಶ ಶೆಟ್ಟರ್ ತಿಳಿಸಿದರು.
ಮಾಧ್ಯಮ ಸಂವಹನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕಿಮ್ಸ್ನಲ್ಲಿ 30 ವೈದ್ಯರು ಹಾಗೂ ಹಾವೇರಿ ವೈದ್ಯಕೀಯ ಕಾಲೇಜಿಗೆ 70 ವೈದ್ಯರ ನೇಮಕಾತಿಗೆ ಸಂದರ್ಶನ ಮುಗಿದು ಒಂದು ವರ್ಷವಾದರೂ ನೇಮ ಕಾತಿ ಆದೇಶ ನೀಡಿರಲಿಲ್ಲ. ಈ ಕುರಿತು ಸದನದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ನೇರ ವಾಗಿ ಪ್ರಶ್ನಿಸಿದ್ದೆ. ಈ ಸಂದರ್ಭದಲ್ಲಿ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಪ್ರಸ್ತಾವಿಸಿದ್ದೆ. ಇದರಿಂದಾಗಿ ಕಿಮ್ಸ್ನಲ್ಲಿ ಒಂದಿಷ್ಟು ವೈದ್ಯರ ನೇಮಕಾತಿ ಆದೇಶ ನೀಡಲಾಯಿತು. ಆದರೆ ಮುಖ್ಯಮಂತ್ರಿ ಪ್ರತಿನಿಧಿಸುವ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿಲ್ಲ. ಈಶ್ವರಪ್ಪ ಅವರ ಮೇಲೆ ಪಕ್ಷ ಒತ್ತಡ ತಂದು ನನ್ನಂಥವರ ಬಗ್ಗೆ ಮಾತನಾಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.