Kateel Temple: ಕಟೀಲು ದುರ್ಗಾಪರಮೇಶ್ವರಿಗೆ ಮಲ್ಲಿಗೆ ಸಮರ್ಪಣೆ
Team Udayavani, Apr 21, 2023, 7:12 AM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ದೇವರ ಬಲಿ ಉತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಗುರುವಾರ ರಾತ್ರಿ ಶ್ರೀ ದೇವಿಯ ಶಯನೋತ್ಸವ ನಡೆದಿದ್ದು, ಭಕ್ತರಿಂದ ದೇವರಿಗೆ ಸುಮಾರು 10 ಸಾವಿರ ಅಟ್ಟಿ ಮಲ್ಲಿಗೆ ಹೂವು ಸಮರ್ಪಣೆಯಾಯಿತು.
ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಧ್ಯಾಹ್ನದಿಂದಲೇ ಸಾವಿರಾರು ಮಂದಿ ಮಲ್ಲಿಗೆ ಸಮರ್ಪಣೆ ಮಾಡಿದರು. ಎ. 21ರಂದು ಪ್ರಾತಃ ಕವಾಟೋದ್ಘಾಟನೆ, ವಸಂತ ಮಂಟಪದಲ್ಲಿ ಶಯನ – ಪುಷ್ಪ ವಿತರಣೆ, ಪ್ರಸಾದ ವಿತರಣೆ, ಅಭಿಷೇಕ ಸೇವೆಗಳು ಮಹಾಪೂಜೆ ನೆರವೇರಲಿದೆ.
ಸಂಜೆ ಯಾತ್ರೆ ಬಲಿ ಹೊರಟು ವಸಂತ ಪೂಜೆ, ಓಕುಳಿ ಪೂಜೆ, ಚಿನ್ನದ ಪಲ್ಲಕ್ಕಿಯಲ್ಲಿ ಎಕ್ಕಾರು ಸವಾರಿ, ಕಟ್ಟೆ ಪೂಜೆ, ರಾತ್ರಿ ರಥ ಬಲಿ, ರಥಾರೋಹಣ ನಡೆಯಲಿದೆ. ಗುರುವಾರ ಸಂಭ್ರಮದ ಹಗಲು ಬ್ರಹ್ಮರಥೋತ್ಸವ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.