Karnataka Election ವಿಜಯಪುರದಲ್ಲಿ 7 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
115 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ
Team Udayavani, Apr 21, 2023, 9:53 PM IST
ವಿಜಯಪುರ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಗೆ 122 ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ-ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ತಿಳಿಸಿದ್ದಾರೆ.
ಇದಲ್ಲದೇ 103 ಪುರುಷ ಹಾಗೂ 12 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 115 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ವಿವರಿಸಿದ್ದಾರೆ.
ಮುದ್ದೇಬಿಹಾಳ ಕ್ಷೇತ್ರದಲ್ಲಿ 2, ಬಸವನಬಾಗೇವಾಡಿ ಕ್ಷೇತ್ರದಲ್ಲಿ 1, ಬಿಜಾಪುರ ನಗರ ಕ್ಷೇತ್ರದಲ್ಲಿ 2, ನಾಗಠಾಣ ಮೀಸಲು ಕ್ಷೇತ್ರದಲ್ಲಿ 2 ಸೇರಿದಂತೆ 7 ನಾಮಪತ್ರಗಳು ತಿರಸ್ಕೃತಗೊಂಡಿವೆ.
ದೇವರಹಿಪ್ಪರಗಿ, ಬಬಲೇಶ್ವರ, ಇಂಡಿ, ಸಿಂದಗಿ ಮತಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ತಿರಸ್ಕೃತಗೊಂಡಿಲ್ಲ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.