ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!
Team Udayavani, Apr 21, 2023, 10:05 PM IST
ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ.
ಉಮೇಶ್ ಗೌಡ ಪಿ ಹೆಚ್ ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿಎಂ ಕಾಲೇಜು ಉಜಿರೆಯ ವಿದ್ಯಾರ್ಥಿಗಳು.
ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಾಲೇಜು ಆಡಳಿತ ಮಂಡಳಿ ಪ್ರಾಧ್ಯಾಪಕರು ಇಬ್ಬರ ಸಾಧನೆಗೆ ಅಪಾರ ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.