ಎ. 27 ರಂದು ಉಡುಪಿಗೆ ರಾಹುಲ್ ಗಾಂಧಿ… ಮೀನುಗಾರರೊಂದಿಗೆ ಸಂವಾದ
Team Udayavani, Apr 21, 2023, 11:57 PM IST
ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ಎ.27ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದರು.
ಎ.27ರಂದು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ರಾಹುಲ್ ಗಾಂಧಿಯವರು ಸಂವಾದ ನಡೆಸಲಿದ್ದಾರೆ. ಅನಂತರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಜಿಲ್ಲೆಗೆ ಆಗಮಿಸಲಿದ್ದಾರೆ.
ಎ. 22ರಂದು ಧರ್ಮಸ್ಥಳಕ್ಕೆ ಡಿಕೆಶಿ
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣ ಪ್ರಚಾರ ನಿಮಿತ್ತ ಎ. 22ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದು 12ಕ್ಕೆ ಉಜಿರೆಯಲ್ಲಿ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಭದ್ರಾವತಿ: ಚಾಕುವಿನಿಂದ ಇರಿದು ಯುವಕನ ಹತ್ಯೆ… ಸ್ಥಳದಲ್ಲಿ ಬಿಗುವಿನ ವಾತಾವರಣ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.