Twitter: ರಾತ್ರಿ ಬೆಳಗಾಗುವುದರೊಳಗೆ ಬ್ಲೂಟಿಕ್‌ ಮಾಯ!

Team Udayavani, Apr 22, 2023, 7:22 AM IST

Twitter: ರಾತ್ರಿ ಬೆಳಗಾಗುವುದರೊಳಗೆ ಬ್ಲೂಟಿಕ್‌ ಮಾಯ!

ಉದ್ಯಮಿ ಎಲಾನ್‌ ಮಸ್ಕ್ ನೇತೃತ್ವದ ಮೈಕ್ರೋಬ್ಲಾಗಿಂಗ್‌ ತಾಣ ಟ್ವಿಟರ್‌, ಗುರುವಾರದಿಂದಲೇ “ದೃಢೀಕೃತ ಖಾತೆ’ಗಳಿಗೆ ನೀಡಲಾಗಿದ್ದ ಬ್ಲೂಟಿಕ್‌ಗಳನ್ನು ತೆಗೆಯುವ ಪ್ರಕ್ರಿಯೆ ಆರಂಭಿಸಿದೆ. ಇದರಿಂದ, ಹಲವು ವರ್ಷಗಳಿಂದಲೂ ದೃಢೀಕೃತ ಖಾತೆ ಹೊಂದಿದ್ದ ದೇಶ-ವಿದೇಶಗಳ ಪ್ರಮುಖ ಗಣ್ಯರು ಈಗ “ಬ್ಲೂಟಿಕ್‌’ ಕಳೆದುಕೊಂಡಿದ್ದಾರೆ.

ಹಲವರ ಬ್ಲೂಟಿಕ್‌ ಮಾಯ
ಯಾರೆಲ್ಲ ದೃಢೀಕೃತ ಖಾತೆಯ ಚಂದಾ ದಾರಿಕೆ ಪಡೆದುಕೊಳ್ಳುವುದಿ ಲ್ಲವೋ, ಅವರ ಬ್ಲೂಟಿಕ್‌ಗಳನ್ನು ತೆಗೆದು ಹಾಕುವುದಾಗಿ ಈ ಹಿಂದೆಯೇ ಟ್ವಿಟರ್‌ ತಿಳಿಸಿತ್ತು. ಏ.1ರಿಂದಲೇ ಈ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿತ್ತು. ಆದರೆ, ಏ.20ರಿಂದ ಪ್ರಕ್ರಿಯೆ ಆರಂಭಿಸಲಾ ಗಿದ್ದು, ಹಲವರು ತಮ್ಮ ಖಾತೆಗಳ ಬ್ಲೂಟಿಕ್‌ ಕಾಣಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಚಂದಾದಾರಿಕೆ ಪಡೆದರೆ ಬ್ಲೂಟಿಕ್‌ ಮರಳಿಸಲಾಗುತ್ತದೆ ಎಂದು ಟ್ವಿಟರ್‌ ಸ್ಪಷ್ಟಪಡಿಸಿದೆ.

ಈಗ ಬ್ಲೂಟಿಕ್‌ ಕಳೆದುಕೊಂಡ ವಿದೇಶಿ ಗಣ್ಯರು
ಪೋಪ್‌ ಫ್ರಾನ್ಸಿಸ್‌, ಬೆಯಾನ್ಸ್‌, ಓಪ್ರಾ ವಿನ್‌ಫ್ರಿ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಕಿಮ್‌ ಕರ್ದಾಶಿಯನ್‌, ಕೈಲಿ ಜೆನ್ನರ್‌, ಲೇಡಿ ಗಾಗಾ ಮತ್ತಿತರರು.

ಬ್ಲೂಟಿಕ್‌ ಕಳೆದುಕೊಂಡ ಭಾರತೀಯರು
ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ, ಪ್ರಿಯಾಂಕಾ ವಾದ್ರಾ, ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಾಲಿವುಡ್‌ ನಟರಾದ ಅಮಿತಾಭ್‌ ಬಚ್ಚನ್‌, ಶಾರುಖ್‌ ಖಾನ್‌, ದೀಪಿಕಾ ಪಡುಕೋಣೆ, ಅಲಿಯಾ ಭಟ್‌, ಕ್ರಿಕೆಟಿಗ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಟಾಪ್ ನ್ಯೂಸ್

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-bng-crime

Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ

11-bng

Bengaluru: ಮೆಡಿಕಲ್‌ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

9-bng

Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.