ಬೇಸಿಗೆ ರಜೆಯ ಪ್ರಯುಕ್ತ ವಂಡರ್‌ಲಾ ವತಿಯಿಂದ “ಸಮ್ಮರ್‌ಲಾ ಫಿಯೆಸ್ಟಾ” ಆಯೋಜನೆ

ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ

Team Udayavani, Apr 22, 2023, 3:54 PM IST

ಬೇಸಿಗೆ ರಜೆಯ ಪ್ರಯುಕ್ತ ವಂಡರ್‌ಲಾ ವತಿಯಿಂದ “ಸಮ್ಮರ್‌ಲಾ ಫಿಯೆಸ್ಟಾ” ಆಯೋಜನೆ

ಬೆಂಗಳೂರು:  ಈ ಬಾರಿಯ ಬೇಸಿಗೆ ರಜೆಯನ್ನು ವಿಶೇಷವಾಗಿ ಆಚರಿಸುತ್ತಿರುವ ವಂಡರ್‌ಲಾ ಮೇ 31ರವರೆಗೆ “ಸಮ್ಮರ್‌ಲಾ ಫಿಯೆಸ್ಟಾವನ್ನು” ಆಯೋಜಿಸಿದೆ.

ಈ ಬೇಸಿಗೆಯಲ್ಲಿ ವಂಡರ್‌ಲಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶೇಷ ಮನೋರಂಜನೆ ನೀಡುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬಿಎಂಟಿಸಿ ವೋಲ್ವೋ ಬಸ್‌ನಲ್ಲಿ ವಂಡರ್‌ಲಾಗೆ ಆಗಮಿಸುವವರು, ತಮ್ಮ ಟಿಕೆಟ್‌ ಅನ್ನು ತೋರಿಸಿದಲ್ಲಿ ಪಾರ್ಕ್‌ ಪ್ರವೇಶದರದಲ್ಲಿ ಶೇ.15ರಷ್ಟು ರಿಯಾಯಿತಿ ದೊರೆಯಲಿದೆ.

ಜೊತೆಗೆ, 10, 11, ಅಥವಾ 12ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸುವುದರಿಂದ ಪ್ರತಿ ಟಿಕೆಟ್‌ ಮೇಲೂ ಶೇ. 35ರಷ್ಟು ರಿಯಾಯಿತಿ ಪಡೆಯಬಹುದು. ಇನ್ನು, ಇತರೆ ಕಾಲೇಜು ವಿದ್ಯಾರ್ಥಿಗಳು ತಮ್ಮ ಐಡಿ ಕಾರ್ಡ್ ತೋರಿಸುವ ಮೂಲಕ ಶೇ. 20 ರಷ್ಟು ರಿಯಾಯಿತಿ ಕೊಡುಗೆ ಪಡೆಯಬಹುದು.  ಇದಲ್ಲದೆ, ಲೈವ್‌ಶೋ, ಫುಡ್‌ಫೆಸ್ಟಿವಲ್‌, ಫನ್‌ಗೇಮ್‌, ಅಕ್ರೋಬ್ಯಾಟಿಕ್ಸ್, ಡಿಜೆ ಸೇರಿದಂತೆ ಹಲವು ಕಾರ್ಯಕ್ರಮಗಳಿವೆ ಎಂದು ಪ್ರಕಟಣೆ ತಿಳಿಸಿದೆ‌.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.