Instagramನಲ್ಲಿ ಬಟ್ಟೆ ಆರ್ಡರ್‌: 80,560 ರೂ. ವಂಚನೆ


Team Udayavani, Apr 23, 2023, 7:16 AM IST

instagram

ಮಂಗಳೂರು: ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್‌ ಮಾಡಿದ ವ್ಯಕ್ತಿಯೋರ್ವರ ಖಾತೆಯಿಂದ 80,560 ರೂ.ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ವ್ಯಕ್ತಿ ಮಾ.22ರಂದು P7_allure ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಟ್ಟೆಯೊಂದನ್ನು ಆರ್ಡರ್‌ ಮಾಡಿದ್ದರು. ಹಲವು ದಿನ ಕಳೆದರೂ ಪಾರ್ಸೆಲ್‌ ಮನೆಗೆ ಬಂದಿರಲಿಲ್ಲ. ಎ.18ರಂದು ಬೆಳಗ್ಗೆ 10ಕ್ಕೆ ಅವರಿಗೆ 8371886720 ಸಂಖ್ಯೆಯಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿ ಪಾರ್ಸೆಲ್‌ ಬರುತ್ತದೆ ಎಂದು ತಿಳಿಸಿದ್ದ. ಮರುದಿನ ಬೆಳಗ್ಗೆ ದೂರುದಾರ ವ್ಯಕ್ತಿಯ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಪಾರ್ಸೆಲ್‌ ಟ್ರ್ಯಾಕ್‌ ಕಳುಹಿಸುವುದಾಗಿ ಹೇಳಿ https://q1x.26b.myftpupload.com/ ಲಿಂಕ್‌ ಕಳುಹಿಸಿದ್ದ. ದೂರುದಾರ ವ್ಯಕ್ತಿ ಅದನ್ನು ಕ್ಲಿಕ್‌ ಮಾಡಿದ್ದರು. ಅಂದು ಸಂಜೆ ಅವರ ಖಾತೆಯಿಂದ ಹಂತ ಹಂತವಾಗಿ 50,0000 ರೂ. ಮತ್ತು 30,560 ರೂ. ಸೇರಿದಂತೆ ಒಟ್ಟು 80,560 ರೂ. ಕಡಿತವಾಗಿದೆ. ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಅಪರಿಚಿತರು ಮೋಸದಿಂದ ಹಣ ವರ್ಗಾಯಿಸಿರುವುದು ಗೊತ್ತಾಗಿದೆ.

ಟಾಪ್ ನ್ಯೂಸ್

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.