Karnataka Poll: ಈ ಬಾರಿಯೂ ಹೆಚ್ಚು ರಾಜ್ಯ ಸುತ್ತುವುದು… ಬಿಎಸ್‌ವೈ
Team Udayavani, Apr 23, 2023, 7:15 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣ ಅಖಾಡಕ್ಕೆ ಇನ್ನಷ್ಟು ಪರಿಣಾಮಕಾರಿಯಾಗಿ ಧುಮುಕಲು ಬಿಜೆಪಿ ಸಿದ್ಧತೆ ನಡೆಸಿದ್ದು, ರವಿವಾರದಿಂದ ಘಟಾನುಘಟಿ ನಾಯಕರ ಪ್ರವಾಸ ಆರಂಭವಾಗಲಿದೆ. ಈ ಬಾರಿಯ ಚುನಾವಣೆಯಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಕ್ಷದ ಪರ ಭರ್ಜರಿ ಬ್ಯಾಟಿಂಗ್ ನಡೆಸಲಿದ್ದು, ಎ.23ರಿಂದ ಮೇ 6ರ ವರೆಗೆ ಒಟ್ಟು 80 ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರವಾಸ, ಸಭೆ-ಸಮಾವೇಶ, ರೋಡ್ ಶೋ ಹಾಗೂ ಚುನಾವಣಾ ತಂತ್ರಗಾರಿಕೆಗೆ ಸಂಬಂಧಪಟ್ಟಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶುಕ್ರವಾರ ತಡರಾತ್ರಿಯವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರ ಜತೆಗೆ ಸಭೆ ನಡೆದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಕರೆಸಿ ಬೃಹತ್ ಸಮಾವೇಶ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಹಳೆ ಮೈಸೂರು ಹಾಗೂ ಕರಾವಳಿ ಭಾಗದಲ್ಲಿ ಯೋಗಿ ಆದಿತ್ಯನಾಥ ಕೇಸರಿ ರಣಕಹಳೆ ಮೊಳಗಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸ ಎ.28ರಿಂದ ಆರಂಭವಾಗುತ್ತದೆ.
ಸಿಎಂ ಬೊಮ್ಮಾಯಿ 75 ಸಭೆಗಳಲ್ಲಿ, ಬಿ.ಎಲ್.ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲು 50ಕ್ಕೂ ಮೇಲ್ಪಟ್ಟ ಸಭೆಗಳಲ್ಲಿ ಭಾಗಿಯಾಗುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.