Modi ವಿರುದ್ಧ ಆಕ್ಷೇಪಾರ್ಹ ವಿಡಿಯೊ: ಬಂಧನ
Team Udayavani, Apr 23, 2023, 7:02 AM IST
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಕ್ಕಾಗಿ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉಸ್ಸಾ ಗ್ರಾಮದ ನಿವಾಸಿಯಾಗಿರುವ ಅಜಿತ್ ಕುಮಾರ್ ಯಾದವ್ ಫೇಸ್ಬುಕ್ನಲ್ಲಿ ಪ್ರಧಾನಿ ಅವರನ್ನು ನಿಂದಿಸುವ ಆಕ್ಷೇಪಾರ್ಹ ವಿಡಿಯೊವನ್ನು ಶುಕ್ರವಾರ ಅಪ್ಲೋಡ್ ಮಾಡಿದ್ದ. ಈ ಹಿನ್ನೆಲೆಯಲ್ಲಲ್ಲಿ ಆತನ ವಿರುದ್ಧ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ಗಳ ಅನ್ವಯ ದೂರು ದಾಖಲಿಸಿ, ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.