![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 23, 2023, 6:06 AM IST
ಕೋಲ್ಕತ: ಪಶ್ಚಿಮ ಬಂಗಾಳದ ಮಹಾನಗರ ಪಾಲಿಕೆ ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಕಲ್ಕತ್ತ ಹೈಕೋರ್ಟ್ ನಿರ್ದೇಶಿಸಿದೆ. ಶಾಲಾ ಶಿಕ್ಷಕರ ನೇಮಕಾತಿ ವೇಳೆ ನಡೆದಿದ್ದ ಹಗರಣದ ತನಿಖೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಂಡುಕೊಂಡ ಅಂಶಗಳನ್ನು ಆಧರಿಸಿ, ಹೈಕೋರ್ಟ್ ಈ ಆದೇಶ ನೀಡಿದೆ. ಅಗತ್ಯಬಿದ್ದರೆ ಸಿಬಿಐ ಈ ಹಗರಣದ ತನಿಖೆಗೆ ಎಫ್ಐಆರ್ ದಾಖಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಹಗರಣಕ್ಕೆ ಸಂಬಂಧಿಸಿದಂತೆ ಏಜೆಂಟ್ ಅಯಾನ್ ಸಿಲ್ ಎಂಬುವವನನ್ನು ಇಡಿ ಈಗಾಗಲೇ ಬಂಧಿಸಿದೆ. ಮಹಾನಗರ ಪಾಲಿಕೆ ಗುಮಾಸ್ತ, ಚಾಲಕ, ಸ್ವತ್ಛತಾ ಸಿಬ್ಬಂದಿಯ ನೇಮಕ ಹಗರಣದಲ್ಲೂ ಈತನ ಕೈವಾಡವಿದೆ ಎಂಬ ಆರೋಪವಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.