ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಖಲಿಸ್ಥಾನಿ ನಾಯಕ ಅಮೃತ್ ಪಾಲ್ ಸಿಂಗ್
Team Udayavani, Apr 23, 2023, 8:03 AM IST
ಚಂಡೀಗಢ: ಒಂದು ತಿಂಗಳ ಹುಡುಕಾಟದ ಬಳಿಕ ಕೊನೆಗೂ ಪಂಜಾಬ್ ಪೊಲೀಸರು ಖಲಿಸ್ಥಾನಿ ನಾಯಕ ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಿದ್ದಾರೆ. ಪಂಜಾಬ್ ನ ಮೋಗಾದಲ್ಲಿ ಅಮೃತ್ ಪಾಲ್ ನನ್ನು ವಶಕ್ಕೆ ಪಡೆಯಲಾಗಿದೆ.
ವಾರಿಸ್ ಪಂಜಾಬ್ ದೆ ಸಂಘಟನೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಕಳೆದೊಂದು ತಿಂಗಳಿನಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿಕೊಂಡಿದ್ದ.
ಮಾರ್ಚ್ 18ರಂದು ಪೊಲೀಸರು ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಖಲಿಸ್ತಾನ್ ಸಹಾನುಭೂತಿಯು ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಲೆಯಿಂದ ತಪ್ಪಿಸಿಕೊಂಡು, ವಾಹನಗಳನ್ನು ಬದಲಿಸಿ ಸಿನಿಮೀಯ ರೂಪದಲ್ಲಿ ಅಮೃತ್ ಪಾಲ್ ಎಸ್ಕೇಪ್ ಆಗಿದ್ದ.
The latest picture of #AmritpalSingh in Punjab Police custody shared with ANI by Official sources pic.twitter.com/z7VB91Na0D
— ANI (@ANI) April 23, 2023
ಅಮೃತ್ ಪಾಲ್ ಸಿಂಗ್ ನ ಪತ್ನಿ ಕಿರಣ್ ದೀಪ್ ಕೌರ್ ಅವರು ಗುರುವಾರ (ಏಪ್ರಿಲ್ 20) ಲಂಡನ್ ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದು ಪ್ರಶ್ನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.