215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ CPI ಬೆಂಬಲ


Team Udayavani, Apr 24, 2023, 7:26 AM IST

Udayavani Kannada Newspaper

ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಸಿಪಿಐ 7 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಕ್ಷೇತ್ರಗಳಲ್ಲಿ ಸ್ಪರ್ಧಾತ್ಮಕ ಹೋರಾಟ ಇರಲಿದೆ. ಉಳಿದ 215 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಕಾರ್ಯಕರ್ತರು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಇದು ಬಹಳ ದೊಡ್ಡ ತೀರ್ಮಾನ ಮತ್ತು ಸ್ವಾಗತಾರ್ಹ ಬೆಳವಣಿಗೆ. ಈ ಎರಡೂ ಪಕ್ಷಗಳ ಕೆಲವು ಸಿದ್ಧಾಂತಗಳಲ್ಲಿ ಸಾಮ್ಯತೆಗಳೂ ಇವೆ. ಸಮಾನತೆ, ಸಾಮಾಜಿಕ ನ್ಯಾಯ, ಬಡವರು, ಮಧ್ಯಮ ವರ್ಗದ ಜನರ ಹಿತ ರಕ್ಷಣೆಯಂತಹ ಸಹಜ ಗುರಿ ಹೊಂದಿರುವ ಎಲ್ಲ ಶಕ್ತಿಗಳು ಒಂದುಗೂಡಬೇಕು ಎಂದರು.

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.