BRS ಅವನತಿಗೆ ಕ್ಷಣಗಣನೆ ಆರಂಭ : ಶಾ
Team Udayavani, Apr 24, 2023, 7:48 AM IST
ಹೈದರಾಬಾದ್: ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ಅವರ ಬಿಆರ್‌ಎಸ್ ಪಕ್ಷದ ಅವನತಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ರಾಜ್ಯದಲ್ಲಿರುವ ಬಿಆರ್‌ಎಸ್ ಆಡಳಿತವನ್ನು ಕಿತ್ತೂಗೆಯುವವರೆಗೂ ಬಿಜೆಪಿಯ ಈ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗರ್ಜಿಸಿದ್ದಾರೆ.
ತೆಲಂಗಾಣದ ಚಾವೆಲ್ಲಾದಲ್ಲಿ ನಡೆದ “ವಿಜಯ ಸಂಕಲ್ಪ ಸಭಾ” ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ, ಶಾ ಮಾತನಾಡಿದರು. ಈ ವೇಳೆ, ಕಳೆದ 8-9 ವರ್ಷಗಳಿಂದ ರಾಜ್ಯದಲ್ಲಿ ಬಿಆರ್‌ಎಸ್ ಭ್ರಷ್ಟ ಸರ್ಕಾರ ನಡೆಸುತ್ತಿದೆ. ಜನರಿಗಾಗಿ ಮೋದಿ ಸರ್ಕಾರ ರೂಪಿಸಿದ ಯೋಜನೆಗಳು ಜನರನ್ನು ತಲುಪುತ್ತಲೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಭ್ರಷ್ಟರನ್ನು ಕಂಬಿ ಹಿಂದೆ ನಿಲ್ಲಿಸುವುದು ಖಚಿತ. ರಾಜ್ಯದಲ್ಲಿ ಮುಸಲ್ಮಾನರಿಗೆ ನೀಡಿರುವ ಮೀಸಲಾತಿಯನ್ನೂ ನಾವು ತೆಗೆದುಹಾಕುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.