Congress ಹಾಳಾಗಿ ಹೋಗಲಿದೆ: ಕೆ.ಎಸ್‌. ಈಶ್ವರಪ್ಪ

Team Udayavani, Apr 25, 2023, 5:37 AM IST

Congress ಹಾಳಾಗಿ ಹೋಗಲಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ವರುಣಾದಲ್ಲಿ ಗೆಲ್ಲಲಾರರು. ಅವರು ಮುಖ್ಯಮಂತ್ರಿಯೂ ಆಗುವುದಿಲ್ಲ. ಕೋಲಾರದಲ್ಲಿ ಟಿಕೆಟ್‌ ಸಿಗಲಿಲ್ಲ. ನಾನಂತು ಹಾಳಾಗಿ ಹೋಗಿದ್ದೇನೆ. ಕಾಂಗ್ರೆಸ್‌ ಕೂಡ ಸಂಪೂರ್ಣ ಹಾಳಾಗಿ ಹೋಗಲಿ ಎಂಬ ಉದ್ದೇಶದಿಂದಲೇ ಅನೇಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಹಾಳಾಗಿ ಹೋಗಲಿದೆ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ರಾಹು ಇದ್ದ ಹಾಗೆ ಎಂದು ಅವರದೇ ಪಕ್ಷದ ಒಂದು ಗುಂಪು ಹೇಳುತ್ತಿದೆ. ರಾಹುಲ್‌ ಶಿವಮೊಗ್ಗಕ್ಕೆ ಕಾಲಿಟ್ಟು ಹೋದರೆ ಸಾಕು, ಇಲ್ಲಿ ಬಿಜೆಪಿ ಗೆದ್ದಂತೆ. ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ. ಇದನ್ನು ರಾಹುಲ್‌ ಗಾಂಧಿ ಯೇ ಒಪ್ಪಿಕೊಂಡಂತಾಗಿದೆ. ಕಳೆದ ಬಾರಿ ಶಿವಮೊಗ್ಗದಲ್ಲಿ 46 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಾಗಿತ್ತು. ರಾಹುಲ್‌ ಬಂದರೆ ಈ ಬಾರಿ 60 ಸಾವಿರ ಅಂತರದಲ್ಲಿ ಗೆಲ್ಲಲು ಸಹಕಾರಿ ಆಗಲಿದೆ. ನಾನು ಮಂಗಳವಾರದಿಂದ ಮೇ 7ರ ವರೆಗೆ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.