ಮಾನವ ಹಕ್ಕುಗಳ ಆಯೋಗ ಅದಾಲತ್ : 22 ದೂರುಗಳ ಪರಿಗಣನೆ
Team Udayavani, Apr 25, 2023, 6:35 AM IST
ಕಾಸರಗೋಡು: ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಕೆ.ಬೈಜುನಾಥ್ ಅವರು ಕಾಸರಗೋಡು ಸರಕಾರಿ ಅತಿಥಿ ಗೃಹದಲ್ಲಿ ನಡೆಸಿದ ದೂರು ಸ್ವೀಕಾರ ಅದಾಲತ್ನಲ್ಲಿ ಒಟ್ಟು 40 ದೂರುಗಳಲ್ಲಿ 22 ದೂರುಗಳನ್ನು ಪರಿಗಣಿಸಿದ್ದಾರೆ. ಉಳಿದವುಗಳನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಮತ್ತು ಹೆಚ್ಚಿನ ತನಿಖೆಗಳಿಗಾಗಿ ಕಾಯ್ದಿರಿಸಲಾಯಿತು. ರಾಷ್ಟ್ರೀಯ ವಿಚಾರಣೆ ಮತ್ತು ಮುಂದಿನ ತನಿಖೆಗಾಗಿ ಕಲಾಪವನ್ನು ಮುಂದೂಡಲಾಯಿತು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಏಳು ಕುಟುಂಬಗಳು ಆಯೋಗಕ್ಕೆ ದೂರು ನೀಡಿದ್ದವು. ರಸ್ತೆ ನಿರ್ಮಾಣದ ಅಂಗವಾಗಿ ಅವರ ಜಮೀನು ಇಬ್ಭಾಗವಾಗಿದ್ದು, ಜಮೀನಿಗೆ ತೆರಳುವ ರಸ್ತೆ ಇಲ್ಲದಾಗಿದೆ ಎಂಬ ದೂರಿನ ಮೇರೆಗೆ ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಯೋಜನ ವ್ಯವಸ್ಥಾಪಕರು ಇದೇ ವೇಳೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.