![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 25, 2023, 6:44 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಅದು ಅನಾರೋಗ್ಯಕ್ಕೀಡಾಗಿರುವ ಶಂಕೆ ವ್ಯಕ್ತವಾಗಿದೆ.
ರವಿವಾರ ಸಂಜೆಯಿಂದ ರಾತ್ರಿ ವರೆಗೆ ಬಿಳಿನೆಲೆ ಭಾಗದ ಚೇರು ಪರಿಸರದಲ್ಲಿ ಸಂಚರಿಸಿರುವ ಕಾಡಾನೆ ಸೋಮವಾರ ಬೆಳಗ್ಗೆ ಎರ್ಮಾಯಿಲ್ ಭಾಗದಲ್ಲಿ ಕಾಣಸಿಕ್ಕಿದೆ. ಅದರ ಎಡಗಾಲಿಗೆ ಬಲವಾದ ಗಾಯವಾದಂತೆ ಕಾಣಿಸುತ್ತಿದ್ದು, ತೀರಾ ಅಸ್ವಸ್ಥಗೊಂಡಿರುವಂತಿದೆ. ನಡೆದಾಡಲು ಕಷ್ಟಪಡುತ್ತಿದೆ. ತಿಂದ ಆಹಾರವನ್ನು ಜಗಿದು ಅಲ್ಲಲ್ಲೇ ಉಗುಳಿ ಹೋಗುತ್ತಿದೆ. ಅರಣ್ಯ ಇಲಾಖೆ ಗಮನ ಹರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.
ಈ ಬಗೆಗಿನ ಬರಹವೂ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಗಳು ಇದೇ ಮಾತನ್ನು ಹೇಳುತ್ತಿದ್ದಾರೆ. ಕಾಡಾನೆ ಹೆದ್ದಾರಿ ದಾಟುವ ವೀಡಿಯೋ ವೈರಲ್ ಆಗಿದ್ದು ಅದರಲ್ಲಿ ಅದು ನಿಧಾನವಾಗಿ ಸಂಚರಿಸುವುದು ಕಂಡುಬರುತ್ತಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.