Daily Horoscope: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು


Team Udayavani, Apr 25, 2023, 7:17 AM IST

1 Tuesday

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ಯಿಂದ ವೃದ್ಧಿ . ರಾಜಕೀಯ ನಾಯಕರಿಗೆ, ಆಭರಣ, ವಸ್ತು, ಆಹಾರೋಧ್ಯಮ, ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು . ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ವಿದ್ಯಾರ್ಥಿಗಳಿಗೆ, ಅಧ್ಯಯನ ನಿರತರಿಗೆ ಸೂಕ್ತ ಸಹಾಯ ಲಭ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್‌ಶಕ್ತಿ ಯಿಂದ ನಿರೀಕ್ಷಿತ ಧನಾಗಮ. ಭೂಮಿ, ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ . ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಧಾರ್ಮಿಕ ಕಾರ್ಯಗಳಿಗೆ, ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ , ಸಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.

ತುಲಾ: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ. ಮಾತೃ ಸಮಾನರಿಂದ ಸುಖ ಸಂತೋಷ ವೃದ್ಧಿ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾಗಿ ಜನಮನ್ನಣೆ. ಭೂಮಿ, ಆಸ್ತಿ, ವಾಹನ ವಿಚಾರಾದಿಗಳಲ್ಲಿ ಅಭಿವೃದ್ಧಿ .

ವೃಶ್ಚಿಕ: ಪರರ ಕೆಲಸ ನಿಮಿತ್ತವಾಗಿ ದೂರ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಅನಗತ್ಯ ವಿಚಾರಗಳಿಗೆ ಕಡಿವಾಣ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ. ಲೆಕ್ಕಾಚಾರದ ಜೀವನ. ಗುರುಹಿರಿಯರಿಂದ ಯೋಗ್ಯ ಮಾರ್ಗದರ್ಶನದ ಲಾಭ.

ಮಕರ: ಅಧಿಕ ಜವಾಬ್ದಾರಿ. ಆರೋಗ್ಯವನ್ನು ನಿರ್ಲಕ್ಷಿಸದಿರಿ. ದೇಹಾಯಾಸ ಸಂಭವ. ಮಾತೃ ಸಮಾನರಿಂದ ಉತ್ತಮ ಪ್ರೋತ್ಸಾಹ ರಕ್ಷಣೆ ಲಭ್ಯ. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚಿಗೆ ಆದ್ಯತೆ ನೀಡದಿರಿ. ಮಾತಿನಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ .

ಕುಂಭ: ಉತ್ತಮ ಅಧಿಕ ಧನ ಸಂಚಯನ. ಬಹಳ ಹರ್ಷದಿಂದ ಕೂಡಿದ ದಿನ. ಎಲ್ಲ ವೃತ್ತಿ ಪ್ರವೃತ್ತಿಗಳಲ್ಲಿ ಗಣನೀಯ ಪ್ರಗತಿ. ಗೌರವ ಜನಮನ್ನಣೆ ಲಭಿಸಿದ ಸಂತೋಷ. ಗುರುಹಿರಿಯರ ಆಶೀರ್ವಾದ ಪ್ರಾಪ್ತಿ. ಧಾರ್ಮಿಕ ಕೆಲಸಕಾರ್ಯಗಳಲ್ಲಿ ಭಾಗಿ.

ಮೀನ: ದೀರ್ಘ‌ ಪ್ರಯಾಣ. ಅಧಿಕ ಉಳಿತಾಯಕ್ಕೆ ಚಿಂತನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲಗಳು. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಂಭವ. ದೇವತಾ ಸ್ಥಳ ಸಂದರ್ಶನ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.