Watch; ಇದು AI ಕಮಾಲ್…”ಕಾಡುವ ಸುಂದರಿ” ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರ!

ಎಐನ ಸಾಮರ್ಥ್ಯಕ್ಕೆ ನಾನು ಭಯಪಡುತ್ತಿಲ್ಲ...

Team Udayavani, Apr 25, 2023, 3:20 PM IST

Watch; ಇದು AI ಕಮಾಲ್…”ಕಾಡುವ ಸುಂದರಿ” ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರ!

ಮುಂಬೈ: ಪ್ರಸ್ತುತ ಕೃತಕ ಬುದ್ಧಿಮತ್ತೆಯು(Artificial intelligence) ನಮ್ಮ ಜೀವನದ ಅವಿಭಾಜ್ಯ ಅಂಗ ಎಂಬಂತಾಗಿದೆ. ಇತ್ತೀಚೆಗೆ ಕೃತಕ ಬುದ್ದಿಮತ್ತೆ ಉಪಯೋಗಿಸಿ ತಯಾರಿಸಲಾದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿವೆ. ಅದೇ ರೀತಿ AIಗೆ ಸಂಬಂಧಿಸಿದ ವೈರಲ್ ವಿಡಿಯೋವೊಂದನ್ನು ಕೈಗಾರಿಕೋದ್ಯಮಿ ಆನಂದ್‌ ಮಹೀಂದ್ರ ಅವರು ಶೇರ್‌ ಮಾಡಿದ್ದಾರೆ.‌

ವಿಡಿಯೋದಲ್ಲಿ 5 ವರ್ಷದ ಬಾಲಕಿಯೊಬ್ಬಳು 95 ವರ್ಷವಾದಾಗ ಹೇಗೆ ಕಾಣಿಸುತ್ತಾಳೆ ಎಂಬುದನ್ನು ವಿವರಿಸುತ್ತದೆ. ಕೃತಕ ಬುದ್ದಿಮತ್ತೆಯ ಈ ವಿಡಿಯೋವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಎಐನ ಸಾಮರ್ಥ್ಯಕ್ಕೆ ನಾನು ಭಯಪಡುತ್ತಿಲ್ಲ…ಒಂದು ವೇಳೆ ಅದು ತುಂಬಾ ಕಾಡುವ ಸುಂದರ ಮತ್ತು ಮಾನವೀಯತೆ ಸೃಷ್ಟಿಸಲು ಸಾಧ್ಯವಾದರೆ ಎಂಬುದಾಗಿ ಕ್ಯಾಪ್ಶನ್‌ ಬರೆದು ಆನಂದ್‌ ಮಹೀಂದ್ರಾ ಅವರು ವಿಡಿಯೋವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ.


ಆನಂದ್‌ ಮಹೀಂದ್ರಾ ಅವರು ಹಂಚಿಕೊಂಡಿರುವ ವಿಡಿಯೋಕ್ಕೆ ಹಲವು ಟ್ವಿಟರ್‌ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದು, ಇದು ಸುಂದರ ಮತ್ತು ವಿಸ್ಮಯಕಾರಿಯಾಗಿದೆ. ವಾಸ್ತವದ ಗ್ರಹಿಕೆಯನ್ನು ಕಳೆದುಕೊಳ್ಳದಂತೆ ನೆನಪಿಸುವಂತಿದೆ ಎಂದು ತಿಳಿಸಿದ್ದಾರೆ.

ಇದು ನಿಜವಾಗಿಯೂ ಅದ್ಭುತವಾಗಿದೆ. AI ರೂಪಾಂತರಗೊಳಿಸುವ ವಿಧಾನವನ್ನು ಗ್ರಹಿಸಲು ಕಷ್ಟವಾಗುತ್ತದೆ. ಚಿತ್ರಗಳನ್ನು ರಚಿಸುವುದರಿಂದ ಹಿಡಿದು ಭಾಷಾಂತರ, ಹಾಡು ಬರೆಯುವವರೆಗೂ ಎಐ ಆವರಿಸಿಕೊಂಡಿದ್ದು, ಭವಿಷ್ಯದಲ್ಲಿ AI ಸಂಪೂರ್ಣವಾಗಿ ನಮ್ಮ ಅವಿಭಾಜ್ಯ ಅಂಗವಾಗಲಿದೆ ಎಂದು ಮತ್ತೊಬ್ಬ ಟ್ವಿಟರ್‌ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.